Webdunia - Bharat's app for daily news and videos

Install App

“ಮನೆದೇವ್ರು” ಧಾರವಾಹಿಯ ಅರ್ಚನಾ ಈಗ ಸಿನಿಮಾ ನಾಯಕಿ

Webdunia
ಶುಕ್ರವಾರ, 21 ಅಕ್ಟೋಬರ್ 2016 (11:34 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯ ಇನ್ನೊಬ್ಬ ಬೆಡಗಿ ಬೆಳ್ಳಿ ಪರದೆಗೆ ಎಂಟ್ರಿ ಕೊಡುತ್ತಿದ್ದಾರೆ. ಅವರು ಅರ್ಚನಾ ನರಸಿಂಹಸ್ವಾಮಿ.

ಪುನೀತ್ ರಾಜ್ ಕುಮಾರ್ ಪ್ರೊಡಕ್ಷನ್ ನ ಮನೆದೇವ್ರು ಧಾರವಾಹಿಯಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ಅರ್ಚನಾ “ನೂರೊಂದು ನೆನಪು” ಎಂಬ ಸಿನಿಮಾಕ್ಕೆ ಆಯ್ಕೆಯಾಗಿದ್ದಾರೆ. ಮೂವರು ನಾಯಕಿಯರಲ್ಲಿ ಅರ್ಚನಾ ಕೂಡಾ ಒಬ್ಬರು.

ಅಂದ ಹಾಗೆ ಅರ್ಚನಾಗೆ ಇದು ಮೊದಲ ಸಿನಿಮಾ. “ಆ ದಿನಗಳು” ಸಿನಿಮಾ ಖ್ಯಾತಿಯ ಚೇತನ್ ಚಿತ್ರದ ನಾಯಕ.  ಕುಮರೇಶ್ ನಿರ್ದೇಶಕರು. ಅಂದ ಹಾಗೆ ಇದು ಮರಾಠಿ ಕಾದಂಬರಿ ಆಧರಿತ ಚಿತ್ರದ ರಿಮೇಕ್. ಈಗಾಗಲೇ ಚಿತ್ರೀಕರಣವೂ ಬಹುತೇಕ ಮುಕ್ತಾಯಗೊಂಡಿದೆಯಂತೆ. ಅಲ್ಲಿಗೆ ಕಲರ್ಸ್ ಕನ್ನಡ  ವಾಹಿನಿಯ ಮತ್ತೊಬ್ಬ ಸುಂದರಿ ಬೆಳ್ಳಿ ತೆರೆ ಪ್ರವೇಶಿಸುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments