Webdunia - Bharat's app for daily news and videos

Install App

ಮತ್ತೆ ಒಂದಾಗುತ್ತಿದ್ದಾರೆ ಸಲ್ಮಾನ್ ಖಾನ್ ಹಾಗೂ ಸೂರಜ್ ಭರ್ಜಾತ್ಯ

Webdunia
ಗುರುವಾರ, 18 ಫೆಬ್ರವರಿ 2016 (14:59 IST)
16 ವರ್ಷಗಳ ಹಿಂದೆ  ಹಾಮ್ ಸಾಥ್ ಸಾಥ್ ಹೈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಸೂರಜ್ ಭರ್ಜಾತ್ಯ ಅವರ ಜೊತೆ ಕೆಲಸ ಮಾಡಿದ್ದರು. ಬಳಿಕ ಅವರಿಬ್ಬರು 16 ವರ್ಷಗಳ ಬಳಿರ ಪ್ರೇಮ್ ರತನ್ ಧನ್ ಪಾಯೋ ಸಿನಿಮಾದ ಮೂಲಕ ಮತ್ತೆ ಒಂದಾಗಿದ್ದರು. ಇದೀಗ ಸೂರಜ್ ಮತ್ತು ಸಲ್ಮಾನ್ ಖಾನ್ ಅವರು ಮತ್ತೆ ಒಂದಾಗುತ್ತಿದ್ದಾರೆ ಅನ್ನೋ ಸುದ್ದಿ ಹೊರ ಬಿದ್ದಿದೆ.

ಪ್ರೇಮ್ ರತನ್ ಧನ್ ಪಾಯೋ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ಸಲ್ಮಾನ್ ಖಾನ್ ಹಾಗೂ ಸೂರಜ್ ಮತ್ತೆ ಸಿನಿಮಾ ಮಾಡುವ ಬಗ್ಗೆ ಪ್ಲಾನ್ ಮಾಡಿದ್ದಾರಂತೆ ಈಗಾಗಲೇ ಈ ಬಗ್ಗೆ ಇಬ್ಬರೂ ಪರಸ್ಪರ ಭೇಟಿಯಾಗಿ ಮಾತುಕತೆ ಕೂಡ ನಡೆಸಿದ್ದಾರಂತೆ. ಅಲ್ಲದೇ ಸಲ್ಮಾನ್ ಖಾನ್ ಗಾಗಿ ಸೂರಜ್ ಈ ಬಾರಿ ಆಕ್ಷನ್ ಸಿನಿಮಾವನ್ನು ಮಾಡುತ್ತಿದ್ದಾರಂತೆ. ಅಂದ್ಹಾಗೆ ಈ ಸಿನಿಮಾವನ್ನು ಸಲ್ಮಾನ್ ಅವರೇ ನಿರ್ಮಾಣ ಮಾಡುತ್ತಾರೆ ಅಂತಾ ಹೇಳಲಾಗುತ್ತಿದೆ. ಅಲ್ಲದೇ ಕೇವಲ ಮೂರೇ ತಿಂಗಳಲ್ಲಿ ಸಿನಿಮಾದ ಚಿತ್ರೀಕರಣ ಮುಗಿಸಲು ಇಬ್ಬರೂ ನಿರ್ಧರಿಸಿದ್ದಾರಂತೆ. ಈ ಹಿಂದೆ ಪ್ರೇಮ್ ರತನ್ ಧನ್ ಪಾಯೋ ಸಿನಿಮಾಗಾಗಿ 200 ದಿನಗಳ ಕಾಲ ಶೂಟಿಂಗ್ ನಡೆದಿತ್ತು.
 
ಸದ್ಯ ಸಲ್ಮಾನ್ ಖಾನ್ ಸುಲ್ತಾನ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈದ್ ಹಬ್ಬಕ್ಕೆ ಸುಲ್ತಾನ್ ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾ ರಿಲೀಸ್ ಆದ ಬಳಿಕ ಸಲ್ಮಾನ್ ಖಾನ್ ಅವರು ಸೂರಜ್ ಭರ್ಜ್ಯಾತ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಅಕ್ಟೋಬರ್ ವೇಳೆಗೆ ಸಿನಿಮಾದ ಶೂಟಿಂಗ್ ಆರಂಭವಾಗುವ ಸಾಧ್ಯತೆಯಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments