Webdunia - Bharat's app for daily news and videos

Install App

ಇಂದು ಪುನೀತ್ ರಾಜ್ ಕುಮಾರ್ 49ರ ಹುಟ್ಟು ಹಬ್ಬದ ಸಂಭ್ರಮಾಚರಣೆ

Webdunia
ಶುಕ್ರವಾರ, 17 ಮಾರ್ಚ್ 2023 (16:25 IST)
ರಾಜ್ಯದ ವಿವಿಧ ಕಡೆಯಲ್ಲಿ ಪುನೀತ್ ಹುಟ್ಟು ಹಬ್ಬ ಆಚರಣೆ ಮಾಡಲಾಗ್ತಿದೆ.ಬೆಂಗಳೂರಿನ ಕಂಠೀರವ ಸ್ಟುಡಿಯೋ ದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲಾಗ್ತಿದ್ದು,ಪುನೀತ್ ಸಮಾಧಿಯ ಕಡೆ ಅಭಿಮಾನಿಗಳ ಸಾಗರಹರುದು ಬರುತ್ತಿದೆ.
 
ಈಗಾಗಲೇ ಪುನೀತ್ ರಾಜ್​ಕುಮಾರ್ ಸಮಾಧಿಯನ್ನು ಅಲಂಕರಿಸಲಾಗಿದೆ.ಗಂಧದ ಗುಡಿ ಸಾಕ್ಷ್ಯಚಿತ್ರ ಪುನೀತ್ ಅವರ ಕನಸಿನ ಪ್ರಾಜೆಕ್ಟ್ .ಪುನೀತ್ ಅವರ ಮೊದಲ ವರ್ಷದ ಪುಣ್ಯತಿಥಿಗೂ ಒಂದು ದಿನ ಮೊದಲು ಬಿಡುಗಡೆ ಮಾಡಲಾಗಿತ್ತು.ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ 'ಗಂಧದ ಗುಡಿ' ಪ್ರಸಾರ ಆರಂಭಿಸಲಿದೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ ಗಿಫ್ಟ್ ಆಗಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments