Webdunia - Bharat's app for daily news and videos

Install App

ಬಿಜೆಪಿ- ಕೆಜೆಪಿ ವಿಲೀನ: ಜ.18ಕ್ಕೆ ಮೂಹೂರ್ತ ಫಿಕ್ಸ್

Webdunia
ಸೋಮವಾರ, 30 ಡಿಸೆಂಬರ್ 2013 (20:05 IST)
PR
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸೇರ್ಪಡೆಯಾಗುವುದು ನಿಶ್ಚಿತವಾಗಿದೆ. ಜನೆವರಿ 18 ರಂದು ಬಿಜೆಪಿ ಮತ್ತು ಕೆಜೆಪಿ ಪಕ್ಷಗಳು ವಿಲೀನವಾಗಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಲು ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಠ 22 ಅಥವಾ 23 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿಗೆ ಗೆದ್ದುಕೊಡುವುದೇ ನನ್ನ ಗುರಿ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಹಲವಾರು ದಿನಗಳಿಂದ ಯಡಿಯೂರಪ್ಪ ಬಿಜೆಪಿ ಸೇರ್ಪಡೆ ಬಗ್ಗೆ ನೂರಾರು ಉಹಾಪೋಹದ ವರದಿಗಳು ಹರಡಿ ಕಣ್ಮರೆಯಾಗಿದ್ದವು. ಆದರೆ, ಇದೀಗ ಯಡಿಯೂರಪ್ಪ ಕೂಡಾ ಬಿಜೆಪಿ ಸೇರ್ಪಡೆಯಾಗುವುದಾಗಿ ಸ್ಪಷ್ಟಪಡಿಸಿದ್ದರಿಂದ ಬಿಜೆಪಿ- ಕೆಜೆಪಿ ವಿಲೀನವಾಗುವುದು ಬಹುತೇಕ ಖಚಿತವಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments