Select Your Language

Notifications

webdunia
webdunia
webdunia
webdunia

ಚಾಮರಾಜನಗರದ ಜೆಡಿಎಸ್ ಕ್ಷೇತ್ರದ ಅಭ್ಯರ್ಥಿ ನಾಪತ್ತೆ

ಚಾಮರಾಜನಗರದ ಜೆಡಿಎಸ್ ಕ್ಷೇತ್ರದ ಅಭ್ಯರ್ಥಿ ನಾಪತ್ತೆ
ಚಾಮರಾಜನಗರ , ಗುರುವಾರ, 17 ಏಪ್ರಿಲ್ 2014 (14:38 IST)
PTI
ಚಾಮರಾಜನಗರದ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೋಟೆ ಎಂ.ಶಿವಣ್ಣ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಎರಡು ದಿನಗಳಿಂದ ಕುಟುಂಬದ ಸದಸ್ಯರಿಗೆ ಮತ್ತು ಪಕ್ಷದ ಕಾರ್ಯಕರ್ತರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಾಪತ್ತೆಯಾದ ಕೋಟೆ ಶಿವಣ್ಣ ಅವರ ಪತ್ತೆಗಾಗಿ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Share this Story:

Follow Webdunia kannada