ಅಂಜನಾದ್ರಿ ಬೆಟ್ಟದಲ್ಲಿ ಸಿಎಂ ಭೂಮಿ ಪೂಜೆ

Webdunia
ಮಂಗಳವಾರ, 14 ಮಾರ್ಚ್ 2023 (16:08 IST)
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪುರಾಣ ಪ್ರಸಿದ್ಧ ಅಂಜನಾದ್ರಿಯಲ್ಲಿರುವ ಆಂಜನೇಯ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿದರು. ಅಂಜನಾದ್ರಿ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 120 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ರೋಪ್‌ ವೇ, ಕ್ಷೇತ್ರದಲ್ಲಿ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ, ಯಾತ್ರಿ ನಿವಾಸ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಭೂಮಿ ಪೂಜೆ ನೆರವೇರಿಸಿದರು. ಅಂಜನಾದ್ರಿ ಪರ್ವತದ ಆಂಜನೇಯನ ಮೂರ್ತಿಗೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು. ಸಚಿವ ಆನಂದಸಿಂಗ್, ಸಚಿವ ಹಾಲಪ್ಪ ಆಚಾರ್, ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಸಚಿವ ಮುನಿರತ್ನ ಸಿಎಂಗೆ ಸಾಥ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments