ಅಗಲಿದ ಕರುಣಾಗೆ ಗಡಿಭಾಗದಲ್ಲಿ ಗೌರವ

Webdunia
ಬುಧವಾರ, 8 ಆಗಸ್ಟ್ 2018 (17:30 IST)
ತಮಿಳುನಾಡಿನ ಮಾಜಿ ಸಿಎಂ‌ ಕರುಣಾನಿಧಿ ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದಲ್ಲಿ ಜನರು ದುಃಖತಪ್ತರಾಗಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗವಾದ ಅತ್ತಿಬೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ತಮಿಳುನಾಡಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ  ಬಂದ್ ಮಾಡಲಾಗಿತ್ತು.

ಕರ್ನಾಟಕ ವಾಹನಗಳು ತಮಿಳುನಾಡಿಗೆ ಹೋಗದಂತೆ ನಿರ್ಬಂಧ ವಿಧಿಸಲಾಗಿತ್ತು. ಗಡಿಭಾಗದಿಂದ ಜನರನ್ನು ಪೊಲೀಸರು ವಾಪಸ್ ಕಳುಹಿಸಿದರು.

ಇನ್ನು ಕರುಣಾನಿಧಿ ಅಭಿಮಾನಿಗಳು ಹಲವೆಡೆ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದರು. ಸ್ವಯಂ ಪ್ರೇರಿತ ಬಂದ್ ಮಾಡುವ ಮೂಲಕ ಅಗಲಿದ ಹಿರಿಯ ನಾಯಕನಿಗೆ ಗೌರವ ಸಲ್ಲಿಸಿದರು. ಯಾವುದೇ ಅಹಿತಕರ ಘಟನೆ‌ ನಡೆಯದಂತೆ ಬಿಗಿ ಬಂದೋಬಸ್ತ್ ನ್ನು ಗಡಿಭಾಗದಲ್ಲಿ ಕೈಗೊಳ್ಳಲಾಗಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments