ಅಧಿಕಾರಿಗಳ ಕಿರುಕುಳದಿಂದ ರೊಚ್ಚಿಗೆದ್ದ ಮಹಿಳೆ ಮಾಡಿದ್ದೇನು?

Webdunia
ಶನಿವಾರ, 19 ಅಕ್ಟೋಬರ್ 2019 (15:39 IST)
ಕಂಪನಿವೊಂದರಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿರೋ ಮಹಿಳೆ ಬೇಸತ್ತು ಅಂಥ ಕೆಲಸ ಮಾಡಿದ್ದಾರೆ.

ಕಂಪನಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಮಹಿಳೆಯ ಕುಟುಂಬಸ್ಥರು ಹಾಗೂ‌ ಗ್ರಾಮಸ್ಥರಿಂದ ಕಂಪನಿಯ ಮುಂಭಾಗ ಪ್ರತಿಭಟನೆ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮಯಸಂದ್ರದಲ್ಲಿ ಘಟನೆ ನಡೆದಿದೆ. ಮಯಸಂದ್ರ ಬಳಿ‌ ಇರುವ ಡಿಹೆಚ್ಎಲ್ ಕಂಪನಿಯಲ್ಲಿ ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ರಾಚಮಾನಹಳ್ಳಿ ನಿವಾಸಿ ಉಷಾರಿಗೆ ಕಂಪನಿಯ ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದರು.

ರಾತ್ರಿ ಕೆಲಸ ಮುಗಿಸಿ ಮನೆಗೆ ಹೋದ ಮಹಿಳೆ ಉಷಾ ಕಿರುಕುಳ ನೀಡುತ್ತಿದ್ದ ಕಂಪನಿಯ ರಮೇಶ್, ಗಾಂಧಿ, ಪುಷ್ಪ, ನಾಗರಾಜು ಹಾಗು ಬಾಲರಾಜು ಎಂಬುವವರ ಹೆಸರುಗಳನ್ನು ಡೆತ್ ನೋಟ್ ನಲ್ಲಿ ಬರೆದು ನನಗೆ ಕೊಟ್ಟ ಕಷ್ಟವನ್ನು ಬೇರೆ ಯಾರಿಗೂ ಕೊಡಬೇಡಿ ಎಂದು ತಮ್ಮ ನೋವನ್ನು ಹಂಚಿಕೊಂಡು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನು ನೋಡಿದ ಕುಟುಂಬದವರು ಆಕೆಯನ್ನು ರಕ್ಷಿಸಿ ಸ್ಥಳೀಯ ಖಾಸಗಿ‌ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments