Webdunia - Bharat's app for daily news and videos

Install App

ಅಧಿಕಾರ ಹಸ್ತಾಂತರ ಕಷ್ಟ : ಕಾಂಗ್ರೆಸ್ ಭವಿಷ್ಯ

Webdunia
ಮಂಗಳವಾರ, 14 ಆಗಸ್ಟ್ 2007 (12:23 IST)
ಬಿಜೆಪಿಗೆ ಜೆಡಿಎಸ್ ಅಧಿಕಾರ ಹಸ್ತಾಂತರ ಮಾಡುತ್ತದೆ ಎಂಬುದು ಕನಸು ಎಂದು ಕಾಂಗ್ರೆಸ್ ಭವಿಷ್ಯ ನುಡಿದಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಜೇಕೋಬ್ ನಗರದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ಆದರೆ ಕಾಂಗ್ರೆಸ್ ಮರು ಮೈತ್ರಿಗೆ ಯತ್ನಿಸುತ್ತಿಯೇ ಎಂಬುದಕ್ಕೆ ಸ್ಪಷ್ಟ ಉತ್ತರ ನಿರಾಕರಿಸಿದ್ದಾರೆ.

ಜೆಡಿಎಸ್ ನೊಂದಿಗೆ ಹೊಂದಾಣಿಕೆ ಬೇಡ; ಕಾಂಗ್ರೆಸ್ ಮುಖಂಡರ ಪ್ರಸ್ತಾಪ : ಈ ನಡುವೆ ಜೆಡಿಎಸ್ ನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆ ಬೇಡ ಎಂದು ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದಾರೆ.

ಪಕ್ಷದ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಜೇಕೋಬ್ ನಗರಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಬಹುತೇಕ ಮುಖಂಡರು ತಮ್ಮ ಈ ಪ್ರಸ್ತಾಪವನ್ನು ಇಟ್ಟಿದ್ದಾರೆ. ಜೆಡಿಎಸ್ ಜೊತೆ ಕೈ ಜೋಡಿಸಿದಲ್ಲಿ ಪಕ್ಷಕ್ಕೆ ಮಾರಕವಾಗಲಿದೆ ಎಂದು ಅನೇಕ ಕಾಂಗ್ರೆಸ್ ಶಾಸಕರು ಜೇಕೋಬ್ ಅವರಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments