ಅಪ್ರಾಪ್ತನ ಜೊತೆ ದೈಹಿಕ ಸಂಬಂಧ ಹೊಂದಿರೋ ಮಹಿಳೆಗೆ ಹಾಕಿದ್ರು ಚಪ್ಪಲಿ ಹಾರ

Webdunia
ಗುರುವಾರ, 22 ಆಗಸ್ಟ್ 2019 (18:27 IST)

ಅವನು ಅಪ್ರಾಪ್ತ ಬಾಲಕ. ಪಿಯು ಓದುತ್ತಿರೋ ಬಾಲಕನನ್ನು ಎರಡು ಮಕ್ಕಳ ತಾಯಿಯೊಬ್ಬಳು ತನ್ನ ಕಾಮತೃಷೆ ತೀರಿಕೊಳ್ಳಲು ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಈ ವಿಷಯ ಊರಿನ ಮಂದಿಗೆ ಗೊತ್ತಾದಾಗ ಆಗಿದ್ದೇ ಬೇರೆ…

ಅನೈತಿಕ ಹಾಗೂ ಅಕ್ರಮವಾಗಿ ಅಪ್ರಾಪ್ತ ಬಾಲಕನ ಜೊತೆ ಮಹಿಳೆಯೊಬ್ಬಳು ಸಂಬಂಧ ಬೆಳೆಸಿರೋ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಎರಡು ಮಕ್ಕಳ ತಾಯಿಯಾಗಿರೋ ಮಹಿಳೆ ಹಾಗೂ ಬಾಲಕನಿಗೆ ಚಪ್ಪಲಿ ಹಾರ ಹಾಕಿ ಥಳಿಸಿ ಊರ ಮಂದಿ ಮೆರವಣಿಗೆ ಮಾಡಿದ್ದಾರೆ.

ಅನೈತಿಕ ಸಂಬಂಧದ ವಿಡಿಯೋ ವೈರಲ್ ಆಗ್ತಿದ್ದಂಗೆ ಅಕ್ರಮ ಸಂಬಂಧದಲ್ಲಿ ತೊಡಗಿಕೊಂಡಿದ್ದ ಯುವಕ, ಮಹಿಳೆಗೆ ಜನರು ಸಖತ್ ಗೂಸಾ ನೀಡಿದ್ದಾರೆ.

ಆದರೆ ಬಾಲಕನ ತಂದೆ ಈ ಕುರಿತು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಗನಿಗೆ ಥಳಿಸಿದವರ ವಿರುದ್ಧ ಹಾಗೂ ಮಹಿಳೆ ವಿರದ್ಧ ಕೇಸ್ ದಾಖಲು ಮಾಡಿದ್ದಾನೆ. ಹರಿಯಾಣ ರಾಜ್ಯದ ಕರ್ನಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments