Webdunia - Bharat's app for daily news and videos

Install App

ಈ ಪ್ರದೇಶದ ವ್ಯಕ್ತಿಗೆ ಕೊರೊನಾ ವೈರಸ್ : ಬೆಚ್ಚಿದ ಜನತೆ

Webdunia
ಬುಧವಾರ, 6 ಮೇ 2020 (14:25 IST)
ರೋಗಿ ಸಂಖ್ಯೆ-610ರ ನೇರ ಸಂಪರ್ಕಕ್ಕೆ ಬಂದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜನತೆಯಲ್ಲಿ ಆತಂಕ ಶುರುವಾಗಿದೆ.

ಕಲಬುರಗಿ ನಗರದ ರೋಗಿ ಸಂಖ್ಯೆ-610 ರ ನೇರ ಸಂಪರ್ಕಕ್ಕೆ ಬಂದ ಗಾಜೀಪುರ ಪ್ರದೇಶದ 52 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ‌ ಪೀಡಿತ 64 ರೋಗಿಗಳಲ್ಲಿ 6 ಜನ ನಿಧನ‌ರಾಗಿದ್ದಾರೆ. 24 ರೋಗಿಗಳು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. ಉಳಿದಂತೆ 34 ರೋಗಿಗಳಿಗೆ ಚಿಕಿತ್ಸೆ‌ ಮುಂದುವರೆದಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments