Webdunia - Bharat's app for daily news and videos

Install App

ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್

Webdunia
ಸೋಮವಾರ, 20 ಮಾರ್ಚ್ 2023 (17:09 IST)
ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಬಿದ್ದಿದೆ. ಶ್ರೀನಿರ್ಮಲಾನಂದ ಸ್ವಾಮೀಜಿಗಳ ಭೇಟಿ ಬಳಿಕ ಇದ್ದಕ್ಕಿದ್ದಂತೆ ಸಚಿವ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ-ನಂಜೇಗೌಡ ಚಿತ್ರದ ನಿರ್ಮಾಣ ಇಲ್ಲ ಎಂದು ಸ್ಙಷ್ಟಪಡಿಸಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ಈ ವಿಚಾರವಾಗಿ ಮಂಡ್ಯದಲ್ಲಿ ಮಾತನಾಡಿದ ಮುನಿರತ್ನ, ನಾನೊಬ್ಬ ನಿರ್ಮಾಪಕನಾಗಿ ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣ ಮಾಡೋಣ ಅಂದುಕೊಂಡಿದ್ದೆ. ಇದೀಗ ನಾನು ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಚರ್ಚಿಸಿದ್ದು, ಸಿನಿಮಾ ನಿರ್ಮಿಸಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments