Select Your Language

Notifications

webdunia
webdunia
webdunia
webdunia

ಋತಿಮತಿಯಾದ ಬಾಲಕಿಯರು ವಾರದವರೆಗೆ ಹೊರಗೆ

ಸಚಿವರ ತವರಲ್ಲಿ ಮೌಡ್ಯ ಜೀವಂತ

ಋತಿಮತಿಯಾದ ಬಾಲಕಿಯರು ವಾರದವರೆಗೆ ಹೊರಗೆ
ಚಿತ್ರದುರ್ಗ , ಮಂಗಳವಾರ, 12 ಡಿಸೆಂಬರ್ 2017 (10:27 IST)
ಸಮಾಜ ಕಲ್ಯಾಣ ಸಚಿವರ ತವರೂರಲ್ಲೇ ಮೌಢ್ಯ, ಕಂದಾಚಾರಗಳು ಜೀವಂತವಾಗಿದ್ದು, ಬಾಲಕಿಯರು ಋತುಮತಿಯಾದರೆ ಒಂದು ವಾರಗಳ ಕಾಲ ಕಡ್ಡಾಯವಾಗಿ ಮನೆಯಿಂದ ಹೊರಗಡೆ ಇರಬೇಕು.

ಈ ವೇಳೆಯಲ್ಲಿ ಹಾಲು ಹಾಕಿ ಮಾಡಿದ ಕಾಫಿ-ಟೀ ಕೊಡುವುದಿಲ್ವಂತೆ. ಹೀಗಾಗಿ ಚಳಿಯನ್ನು ತಡೆಯಲಾಗದೇ ಮುಗ್ಧ ಮಹಿಳೆಯರು ಊರ ಹೊರಗಿನ ಪಾಳು ಮನೆಯನ್ನು ಆಶ್ರಯಿಸಿದ್ದಾರೆ. ಇನ್ನು ಕುಡಿಯಲು ನೀರು ಸಿಗದೇ ಪ್ರಾಣಿಗಳಿಗಿಂತ ಹೀನಾಯವಾಗಿ ಯಾತನೆ ಅನುಭವಿಸುತ್ತಿದ್ದಾರೆ.

ಜಿಲ್ಲೆಯ ಜಂಪಣ್ಣ ನಾಯ್ಕನ ಕೋಟೆಯ ಗೊಲ್ಲನ ಕಟ್ಟೆ ಗ್ರಾಮದಲ್ಲಿ 20 ಗೊಲ್ಲ ಕುಟುಂಬಗಳು ಇತರ ಸಮುದಾಯದ ಜೊತೆ ಸೇರದೆ ಪ್ರತ್ಯೇಕವಾಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾಮೀಜಿ ಎಚ್ಚರಿಕೆ