Webdunia - Bharat's app for daily news and videos

Install App

ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷ

Webdunia
ಸೋಮವಾರ, 16 ಜುಲೈ 2018 (11:27 IST)
ರಾಜ್ಯಾದ್ಯಂತ ಹೋರಾಟದ ಕಿಚ್ಚು ಹಚ್ಚಿಸಿರುವ ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷಗಳು ತುಂಬಿದವು. ಕುಡಿಯುವ ನೀರಿಗಾಗಿನ ಹೋರಾಟಕ್ಕೆ ಸ್ಪಂದನೆ ಸಿಗದೇ ಇರುವುದರಿಂದ ಹೋರಾಟದ ಕಿಚ್ಚು ಇಂದಿನಿಂದ ನಾಲ್ಕನೇ ವರ್ಷಕ್ಕೆ ಕಾಲಿರಿಸಿದೆ.

ಮಹದಾಯಿ ಕಳಸಾ ಬಂಡೂರಿ ಹೋರಾಟ ಇಂದಿಗೆ ಮೂರು ವರ್ಷ ಪೂರೈಸಿದೆ. ನಾಲ್ಕನೆ ವರ್ಷಕ್ಕೆ ಹೋರಾಟ ಮುಂದುವರಿದೆ. ಕುಡಿಯುವ ನೀರಿನ ಹೋರಾಟಕ್ಕೆ ಸ್ಪಂದಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕ್ರಮದಿಂದ ರೋಸಿ ಹೋಗಿರುವ ರೈತರು ಮೂರು ವರ್ಷ ತುಂಬುತ್ತಿರುವ  ಹಿನ್ನೆಲೆ ವಿನೂತನ ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.

10 ಸಾವಿರಕ್ಕೂ ಹೆಚ್ಚು ಜನರಿಂದ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ವಿವಿಧ ಹಿಂದೂಪರ, ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ಸದಸ್ಯರಿಂದ ದಯಾಮರಣಕ್ಕೆ ಅರ್ಜಿ ಸಲ್ಲಿಕೆಯಾಗಲಿವೆ. ಮಹದಾಯಿ ಮತ್ತು ಕಳಸಾ ಬಂಡೂರಿ ಸಮಸ್ಯೆ ಇತ್ಯರ್ಥಪಡಿಸಲು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಕೆಎಸ್ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್ಐಆರ್: ಕಾರಣವೇನು

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments