Webdunia - Bharat's app for daily news and videos

Install App

ಕಾಂಗ್ರೆಸ್​​ ತೊರೆದು BJP ಸೇರ್ಪಡೆ

Webdunia
ಗುರುವಾರ, 3 ನವೆಂಬರ್ 2022 (15:22 IST)
ಕಾಂಗ್ರೆಸ್, JDS ತೊರೆದು ಇಬ್ಬರು ನಾಯಕರು ಇಂದು BJP ಸೇರ್ಪಡೆಯಾಗಿದ್ದಾರೆ. ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ತೊರೆದು BJP ಸೇರಿದ್ದಾರೆ. JDS ಬಿಟ್ಟು ನಟ ಶಶಿಕುಮಾರ್ BJP ಸೇರಿದ್ದಾರೆ. ಚಿತ್ರದುರ್ಗದ ಚಳ್ಳಕೆರೆ ಟಿಕೆಟ್ ಆಕಾಂಕ್ಷಿಯಾಗಿರುವ ಶಶಿಕುಮಾರ್, BBMP ಮಾಜಿ ಆಯುಕ್ತ ಅನಿಲ್ ಕುಮಾರ್ ಕೂಡ BJP ಸೇರ್ಪಡೆಯಾಗಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್​, JDSಗೆ ಆಘಾತವಾಗಿದ್ದು, ತುಮಕೂರಲ್ಲಿ ಕಾಂಗ್ರೆಸ್‌, ಚಿತ್ರದುರ್ಗದಲ್ಲಿ JDSಗೆ ಬಿಗ್ ಶಾಕ್ ಉಂಟಾಗಿದೆ. ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments