Webdunia - Bharat's app for daily news and videos

Install App

ಕೃಷ್ಣೇಗೌಡರ ಬಿಜೆಪಿ ನಾಮಪತ್ರ ತಿರಸ್ಕೃತ

Webdunia
ಶುಕ್ರವಾರ, 21 ಏಪ್ರಿಲ್ 2023 (19:10 IST)
ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಗೌಡ ನಾಮಪತ್ರ ತಿರಸ್ಕಾರವಾಗಿದೆ. ಕೃಷ್ಣೇಗೌಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೃಷ್ಣೇಗೌಡರ ಬದಲಾಗಿ ಶ್ರೀಧರ್ ಗೌಡ​​ಗೆ ಕಾಂಗ್ರೆಸ್​​​ ಟಿಕೆಟ್ ಘೋಷಣೆ ಮಾಡಿತ್ತು.. ಈ ಬೆನ್ನಲ್ಲೇ ಕೃಷ್ಣೇಗೌಡ ಕಾಂಗ್ರೆಸ್​​​ ಮೇಲೆ ಬಂಡಾಯವೆದ್ದು, ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ರು.. ಕೃಷ್ಣೇಗೌಡ ಬಿಜೆಪಿ ಅಭ್ಯರ್ಥಿಯಾಗಿ ಕಡೇ ಕ್ಷಣದಲ್ಲಿ ನಾಮಪತ್ರ ಸಲ್ಲಿಸಿದ್ರು.. ನಿನ್ನೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿ ಟ್ವಿಸ್ಟ್ ನೀಡಿದ್ದ ಕೃಷ್ಣೇಗೌಡರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ನಾಮಪತ್ರದಲ್ಲಿ ತಾಂತ್ರಿಕ ದೋಷ ಹಿನ್ನೆಲೆ ಕೃಷ್ಣೇಗೌಡರ ನಾಮಪತ್ರ ತಿರಸ್ಕರಿಸಲಾಗಿದೆ. ಈ ಕುರಿತು ಅಧಿಕೃತ ಘೋಷಣೆ ಹೊರಬೀಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments