Select Your Language

Notifications

webdunia
webdunia
webdunia
webdunia

ಗೌರಿ ಹಂತಕನ ಸುಳಿವು ಸಿಕ್ಕರೆ ಮಾಹಿತಿ ಕೊಡಿ.. ಎಸ್ಐಟಿಯಿಂದ ಇಮೇಲ್, ಮೊಬೈಲ್ ಸಂಖ್ಯೆ ಬಿಡುಗಡೆ

Sit releases mobile number and email id for information about gauri killer
ಬೆಂಗಳೂರು , ಗುರುವಾರ, 7 ಸೆಪ್ಟಂಬರ್ 2017 (20:47 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಗೌರಿ ಲಂಕೇಶ್ ಮನೆ ಪರಿಶೀಲನೆ ವೇಳೆ ಪೊಲೀಸರಿಗೆ 2 ಬುಲೆಟ್`ಗಳು ಸಹ ಪತ್ತೆಯಾಗಿವೆ.

ಈ ಮಧ್ಯೆ, ಹಂತಕನ ಬೇಟೆಗೆ ಹಲವು ವಿಧಾನಗಳ ಮೂಲಕ ಪ್ರಯತ್ನ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸುಳಿವು ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಎಸ್ಐಟಿ ಅಧಿಕಾರಿಗಳು ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನೀಡಿದ್ದು, ಮಾಹಿತಿ ನೀಡಿದವರ ಗುರುತು ಮತ್ತು ವಿಳಾಸವನ್ನ ಗೌಪ್ಯವಾಗಿಡುವುದಾಗಿ ತಿಳಿಸಿದೆ.

ಎಸ್ಐಟಿ ನೀಡಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಇಂತಿದೆ.
ಮೊಬೈಲ್ ನಂ:  9480800202
ಇಮೇಲ್: [email protected]

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿಸಿಟಿವಿ ವಿಡಿಯೋ ಆಧರಿಸಿ ಹಂತಕನ ರೇಖಾಚಿತ್ರ ತಯಾರಿಸುತ್ತಿರುವ ಪೊಲೀಸರು