Webdunia - Bharat's app for daily news and videos

Install App

ಜಡ್ಜ್ ಮುಂದೆ ಹಾಜರಾಗುವ ಮುನ್ನಾ ಆಸ್ಪತ್ರೆಗೆ ರೇವಣ್ಣ

Sampriya
ಶನಿವಾರ, 4 ಮೇ 2024 (19:41 IST)
Photo Courtesy X
ಬೆಂಗಳೂರು:  ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣ ಸಂಬಂಧ ವಶಕ್ಕೆ ಪಡೆದಿರುವ ಶಾಸಕ ಎಚ್ ಡಿ ರೇವಣ್ಣ ಅವರನ್ನು ಆರೋಗ್ಯ ತಪಾಸಣೆ ನಡೆಸಿದ ನಂತರ  ಜಡ್ಜ್ ಮುಂದೆ ಹಾಜರು ಪಡಿಸಲಿದ್ದಾರೆ.

ಎಚ್ ಡಿ ದೇವೇಗೌಡರ ಮನೆಯಲ್ಲಿ ಶಾಸಕ ಎಚ್ ರೇವಣ್ಣ ಅವರನ್ನು ಎಸ್‌ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಿಗಿ ಭದ್ರತೆಯಲ್ಲಿ ಇದೀಗ ರೇವಣ್ಣ ಅವರನ್ನು ಜಡ್ಜ್ ಮುಂದೆ ಹಾಜರು ಪಡಿಸಲಿದ್ದಾರೆ. ಇನ್ನೂ ರೇವಣ್ಣ ಅವರನ್ನು ಎಷ್ಟು ದಿನದ ಕಸ್ಟಡಿಗೆ ವಹಿಸಲಿದ್ದಾರೆಂಬುದು ಜಡ್ಜ್‌ ಹೇಳಲಿದ್ದಾರೆ.

ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ; ಮಹಿಳೆಯೊಬ್ಬರ ಅಪಹರಣದ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರುನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಕುರಿತ ಅರ್ಜಿಯನ್ನು ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೂ ವಿಚಾರಣೆ ಅಲಿಸಿ ಕಾಯ್ದಿರಿಸಿದ್ದ ಆದೇಶವನ್ನು 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸಂಜೆ 6.23ಕ್ಕೆ ಪ್ರಕಟಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ