ಜೆಡಿಎಸ್ ತೊರೆದು ಕೈ ಹಿಡಿದ ಮುಖಂಡರು ; ತೆನೆ ಹೊತ್ತ ಮಹಿಳೆಗೆ ಸಂಕಷ್ಟ

Webdunia
ಸೋಮವಾರ, 20 ಜನವರಿ 2020 (19:28 IST)
ತೆನೆ ಇಳಿಸಿ ಕೈ ನತ್ತ ಮುಖ ಮಾಡುತ್ತಿರುವ ತೆನೆ  ಕಾರ್ಯಕರ್ತರು ಹಾಗೂ ಮುಖಂಡರ ನಡೆಯಿಂದ ಜೆಡಿಎಸ್ ವರಿಷ್ಠರಿಗೆ ಹೊಸ ತಲೆ ನೋವು ಶುರುವಾಗಿದೆ.
 

ಮಂಡ್ಯ ಕೃಷಿ ಪತ್ತಿನ ಸಹಕಾರ ಸಂಘಗಳ ಸ್ಥಳೀಯ ಸಂಸ್ಥೆ ಚುನಾವಣೆಗಳ ಹಿನ್ನೆಲೆಯಲ್ಲಿ ಕೆ.ಬಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ಹಾಗೂ ಅಗ್ರಹಾರಬಾಚಹಳ್ಳಿ ಮತ್ತು ಬೊಮ್ಮನಾಯಕನಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಹಲವು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.  
 

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಮುಖಂಡರು, ಪ್ರಾಮಾಣಿಕವಾಗಿ ಕಾಂಗ್ರೆಸ್ ನಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

32 ವಾಹನಗಳು, 4 ಟಾರ್ಗೆಟ್: ಬೆಚ್ಚಿ ಬೀಳಿಸುವಂತಿದೆ ಟೆರರ್ ಗ್ಯಾಂಗ್ ನ ಸ್ಟೋರಿ

ರೈತರ ನೆರೆ ಪರಿಹಾರ ಭರವಸೆಗೇ ಸೀಮಿತಿ, ದುಡ್ಡು ಬಂದಿಲ್ಲ: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಮುಂದಿನ ಸುದ್ದಿ
Show comments