Webdunia - Bharat's app for daily news and videos

Install App

ಡಿಕೆಶಿಗೆ ರೇಣುಕಾಚಾರ್ಯ ಸವಾಲು

Webdunia
ಗುರುವಾರ, 4 ಮೇ 2023 (20:19 IST)
ನಿಮಗೆ ತಾಕತ್ತಿದ್ದರೆ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಸಂಘ ಪರಿವಾರವನ್ನು ಮುಟ್ಟಿ ನೋಡಿ ಎಂದು KPCC ಅಧ್ಯಕ್ಷ D.K. ಶಿವಕುಮಾರ್​​​ಗೆ ಶಾಸಕ ರೇಣುಕಾಚಾರ್ಯ ಬಹಿರಂಗ ಸವಾಲು ಹಾಕಿದ್ದಾರೆ. ದಾವಣಗೆರೆಯ ಹೊನ್ನಾಳಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ನಮ್ಮ ಸಂಘಟನೆಗಳನ್ನು ಮುಟ್ಟಿ, ಆಮೇಲೆ ನಿಮ್ಮ ಕತೆ ಏನಾಗುತ್ತದೆ ನೋಡಿ. ಚುನಾವಣೆ ಸಂದರ್ಭದಲ್ಲಿ ಈ ರೀತಿ ವಿವಾದಾತ್ಮಕ ಹೇಳಿಕೆ ಗೌರವ, ಶೋಭೆ ತರುವಂತದಲ್ಲ. ವೋಟು ಬ್ಯಾಂಕ್ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಹಿಂದು ಪರ ಸಂಘಟನೆ ಕಟ್ಟಲು ಆಗುವುದಿಲ್ಲ. ಇದು ಹಿಂದು ದೇಶ. ಹಿಂದು ದೇಶದಲ್ಲಿ ನಾವಿದ್ದೇವೆ. ನಾವೇನು ಮುಸ್ಲಿಂ, ಕ್ರಿಶ್ಚಿಯನ್ನರನ್ನು ಹೊಡೆದು ಓಡಿಸುತ್ತಿದ್ದೇವಾ?.. PFI, SDPI ಇದೆ. ಅದರ ಬಗ್ಗೆ ನೀವು ಏಕೆ ಚಕಾರ ಎತ್ತಲ್ಲ. ಕೇವಲ ಹಿಂದು ಪರ ಸಂಘಟನೆಗಳ ಮೇಲೆ ಟಾರ್ಗೆಟ್ ಮಾಡುತ್ತೀರಲ್ಲ ನಿಮ್ಮ ಉದ್ದೇಶ ಏನು ಎಂದು ಡಿಕೆಶಿಗೆ ರೇಣುಕಾಚಾರ್ಯ ಪ್ರಶ್ನೆ ಮಾಡಿದರು. ಕಾಂಗ್ರೆಸ್ ಇಂತಹ ಹೇಳಿಕೆಯಿಂದ ತನ್ನ ಮೇಲೆ ತಾನೇ ಚಪ್ಪಡಿ ಕಲ್ಲು ಎಳೆದುಕೊಳ್ಳುತ್ತಿದೆ. ಈ ದೇಶದಲ್ಲಿ ಕಾಂಗ್ರೆಸ್ ಮುಕ್ತ ಆಗಿದೆ. ರಾಜ್ಯದಲ್ಲೂ ಮುಕ್ತ ಆಗುತ್ತದೆ ಎಂದು ಭವಿಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಮುಂದಿನ ಸುದ್ದಿ
Show comments