Webdunia - Bharat's app for daily news and videos

Install App

ಡಿಬಾಸ್ ಕೈದಿ ನಂ.6106ನ್ನು ವಾಹನಕ್ಕೆ ರಿಜಿಸ್ಟರ್ ಮಾಡಲು ಮುಂದಾದ ದರ್ಶನ್ ಅಭಿಮಾನಿ

Sampriya
ಸೋಮವಾರ, 24 ಜೂನ್ 2024 (17:12 IST)
ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿರುವುದನ್ನು ಅವರ ಅಭಿಮಾನಿಗಳಿಗೆ ಸಹಿಸಕ್ಕೆ ಆಗುತ್ತಿಲ್ಲ.

ಇನ್ನೂ ತಮ್ಮ ನೆಚ್ಚಿನ ನಟ ಬೇಗ ಜೈಲಿಂದ್ದ ಹೊರಬರಲಿ ಎಂದು ಕೆಲವರು ದೇವರ ಮೊರೆ ಹೋಗುತ್ತಿದ್ದಾರೆ. ಅದಲ್ಲದೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಡಿಬಾಸ್ ಪರ ಜೈಕಾರ ಕೂಗಿ ಬೆಂಬಲ ಸೂಚಿಸುತ್ತಿದ್ದಾರೆ.

ಇದೀಗ ಇಲ್ಲೊಬ್ಬ ಅಭಿಮಾನಿ ದರ್ಶನ್‍ಗೆ ಜೈಲಿನಲ್ಲಿ ನೀಡಿರುವ 6106 ನಂಬರ್‌ ಅನ್ನು ತನ್ನ ಲಕ್ಕಿ ನಂಬರ್ ಎಂದು ಹೇಳಿದ್ದಾನೆ. ಅದಲ್ಲದೆ ಈ ನಂಬರ್‌ ಅನ್ನು ತನ್ನ ವಾಹನಕ್ಕೂ ಅಳವಡಿಸಲು ಮುಂದಾಗಿದ್ದಾನೆ.

ಬನ್ನೂರಿನ ಅಭಿಮಾನಿಯಾಗಿರುವ ಧನುಷ್ ಎಂಬತ ಇದೀಗ ತನ್ನ ವಾಹನಕ್ಕೆ ಈ ನಂಬರ್‌ ಅನ್ನು ರಿಜಿಸ್ಟರ್ ಮಾಡಲು ಮುಂದಾಗಿದ್ದಾನೆ. ಇನ್ನೂ ಧನುಷ್ ಅವರು ನಟ ದರ್ಶನ್ ಜೈಲು ಪಾಲಾಗಿರುವುದನ್ನು ನೆನೆಸಿಕೊಂಡು ಭಾವುಕರಾದರು. ಶೀಘ್ರ ಬಿಡುಗಡೆಯಾದರೆ 101 ತೆಂಗಿನಕಾಯಿ ಒಡೆಯುವುದಾಗಿ ನಾಡ ಅಧಿದೇವತೆ ಚಾಮುಂಡಿಯಲ್ಲಿ ಹರಕೆ ಹೊತ್ತಿದ್ದಾನೆ ಎಂದಿದ್ದಾನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments