ದಲಿತ ಸಂಘರ್ಷ ಸಮಿತಿಯಿಂದ ಸಮಾಜಕಲ್ಯಾಣ ಇಲಾಖೆ ಎದುರು ಪ್ರತಿಭಟನೆ

Webdunia
ಸೋಮವಾರ, 29 ಮೇ 2023 (15:45 IST)
ದಲಿತ ಸಂಘರ್ಷ ಸಮಿತಿ
ದಲಿತ ಸಂಘರ್ಷ ಸಮಿತಿಯಿಂದ ಬೆಂಗಳೂರು ನಗರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಎದುರು ಇಂದು ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ರು. ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಭೃಷ್ಟಾಚಾರದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ತೊಡಗಿದ್ದಾರೆ, ಹಾಸ್ಟೆಲ್ ಗಳಲ್ಲಿ ವಿಧ್ಯಾರ್ಥಿಗಳಿಗೆ  ಕಳಪೆ ಊಟ ಕೊಡಲಾಗ್ತಿದೆ, ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ಸರಿಯಾದ ವ್ಯವಸ್ಥೆ ಇಲ್ಲ, ರಾಜ್ಯದ ಮೂಲೆ ಮೂಲೆ ಯಿಂದ ವಿಧ್ಯಾರ್ಥಿಗಳು ಬೆಂಗಳೂರಿಗೆ ಶಿಕ್ಷಣಕ್ಕಾಗಿ ಬರ್ತಾರೆ, ಖೈದಿಗಳಿಗೆ ಸಿಗುವ ವ್ಯವಸ್ಥೆಯೂ ಹಾಸ್ಟೆಲ್ ವಿಧ್ಯಾರ್ಥಿಗಳಿಗೆ ಸಿಗ್ತಿಲ್ಲ, ಅಂತ ಶಿವಕುಮಾರ್ ವಿರುದ್ಧ ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ

ಡಿಸೆಂಬರ್‌ನಲ್ಲಿ ಮುಳ್ಳಯ್ಯನಗಿರಿಗೆ ಟ್ರಿಪ್ ಪ್ಲಾನ್ ಮಾಡಿದವರು ಈ ಸುದ್ದಿ ಓದಲೇ ಬೇಕು

Karnataka Weather: ನವೆಂಬರ್ ಆರಂಭದಲ್ಲೇ ಹೀಗಾದ್ರೆ, ಮುಂದೇನು ಗತಿ

ಮುಂದಿನ ಸುದ್ದಿ
Show comments