Webdunia - Bharat's app for daily news and videos

Install App

ನಂಗಾನಾಚ್ ವಿಡಿಯೋ ಪಾಕಿಸ್ತಾನದ ನಕಲಿ ವಿಡಿಯೋ ಎಂದರು ಬಾಬು ವಾಲಿ

Webdunia
ಗುರುವಾರ, 3 ಏಪ್ರಿಲ್ 2014 (19:08 IST)
ನಂಗಾನಾಚ್ ವಿಡಿಯೋ ದೃಶ್ಯ ಪಾಕಿಸ್ತಾನದ ನಕಲಿ ವಿಡಿಯೋ. ನಮ್ಮ ಪಕ್ಷದವರು ಬೇರೆ ಪಕ್ಷದೊಂದಿಗೆ ಸೇರಿ ಈ ರೀತಿ ನಕಲಿ ವಿಡಿಯೋ ಸೃಷ್ಟಿಸಿದ್ದಾರೆ. ಈ ಕುರಿತು ಕಾನೂನು ಹೋರಾಟ ಮಾಡ್ತೇನೆ. ನನ್ನ ಅಭಿವೃದ್ಧಿ ಸಹಿಸದೇ ಇಂತಹ ಕೆಲಸ ಮಾಡಿದ್ದಾರೆ ಎಂದು ಬಾಬು ವಾಲಿ ಆರೋಪಿಸಿದ್ದಾರೆ. ಗಾಂಧಿಗಾಂಜ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿರುವುದಾಗಿ ಬಾಬು ವಾಲಿ ಹೇಳಿದರು. ನನ್ನ ರಾಜಕೀಯ ತೇಜೋವಧೆಗೆ ಯತ್ನಿಸಲಾಗುತ್ತಿದೆ ಎಂದೂ ಅವರು ಆರೋಪಿಸಿದರು.

ಈ ಕುರಿತು ಬಿಜೆಪಿಯ ಮಾಧ್ಯಮ ವಕ್ತಾರ ಪ್ರಕಾಶ್ ಹೇಳಿಕೆ ನೀಡುತ್ತಾ, ನಂಗಾನಾಚ್ ವಿಡಿಯೋಗೂ ಬಿಜೆಪಿ ನಾಯಕರಿಗೂ ಯಾವುದೇ ಸಂಬಂಧವಿಲ್ಲ. ಬಹಳ ದುರದೃಷ್ಟಕರ ವಿಷಯ. ವೀಡಿಯೋ ಪಾಕಿಸ್ತಾನ ಮೂಲದಿಂದ ಅಪ್‌ಲೋಡ್ ಆಗಿದೆ. ವಿಡಿಯೋದ ಸತ್ಯಾಸತ್ಯತೆಯನ್ನು ಪರೀಕ್ಷಿಸದೇ ಬೆಳಗಿನಿಂದ ಸಂಜೆಯವರೆಗೆ ಎಲ್ಲ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments