ನಾನು ಪೊಲೀಸರಿಗೆ ಶರಣಾಗುತ್ತಿಲ್ಲ - ಅಮೃತ್​ಪಾಲ್​

Webdunia
ಶನಿವಾರ, 1 ಏಪ್ರಿಲ್ 2023 (15:52 IST)
ಪೊಲೀಸರ ಕಣ್ಣಿಗೆ ಮಣ್ಣೆರೆಚಿ ತಲೆಮರೆಸಿಕೊಂಡು ಓಡಾಡುತ್ತಿರುವ ಖಲಿಸ್ತಾನಿ ಬೆಂಬಲಿಗ ಅಮೃತ್ ​ಪಾಲ್​ ಸಿಂಗ್ ಯೂಟ್ಯೂಬ್ ಲೈವ್ ಬಂದು ತಾನು ಪೊಲೀಸರಿಗೆ ಶರಣಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾನೆ. 12 ದಿನಗಳಿಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ತೀವ್ರಗಾಮಿ ಅಮೃತ್​ಪಾಲ್​ ಸಿಂಗ್ ವಿಡಿಯೋ ಬಿಡುಗಡೆ ಮಾಡಿದ್ದಾನೆ. ಎರಡನೇ ಬಾರಿಗೆ ಯೂಟ್ಯೂಬ್ ವಿಡಿಯೋ ಬಿಡುಗಡೆ ಮಾಡಿದ್ದಾನೆ. ಕಳೆದ ಎರಡು ವಾರದಿಂದ ವೇಷ ಮರೆಸಿಕೊಂಡು ರಾಜ್ಯದಿಂದ ರಾಜ್ಯಕ್ಕೆ ಅಲೆದಾಡುತ್ತಿರುವ ಅಮೃತಪಾಲ್‌ ಸಿಂಗ್‌, ಪಂಜಾಬ್‌ನ ಗೋಪ್ಯ ಸ್ಥಳದಲ್ಲಿ ಅಡಗಿರುವುದು ಗೊತ್ತಾಗಿದೆ. ಮೊದಲ ವಿಡಿಯೋದಲ್ಲಿ ಪಂಜಾಬ್​ಗೆ ಮರಳಲಿರುವ ಬಗ್ಗೆ ಮಾಹಿತಿ ನೀಡಿದ್ದ. ಆದರೆ ಈಗ ಪೊಲೀಸರಿಗೆ ಶರಣಾಗುವುದಿಲ್ಲ ಎಂದು ಹೇಳಿದ್ದಾನೆ. ಕಳೆದ ಮಾರ್ಚ್ 18ರಂದು ಪೊಲೀಸ್‌ ಕಾರ್ಯಾಚರಣೆ ಆರಂಭಗೊಂಡ ಬಳಿಕ ಜಲಂಧರ್‌ನಿಂದ ತಪ್ಪಿಸಿಕೊಂಡು ಹರಿಯಾಣ, ದೆಹಲಿ, ಉತ್ತರಾಖಂಡದಲ್ಲಿ ಅಲೆದಾಡಿ ಕೊನೆಗೆ ಪಂಜಾಬ್‌ಗೆ ಮರಳಿದ್ದಾನೆ ಎಂದು ಪೊಲೀಸರು ಶಂಕಿಸಿದ್ದು, ಶೋಧ ತೀವ್ರಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments