Select Your Language

Notifications

webdunia
webdunia
webdunia
webdunia

ಬಿಎಂಟಿಸಿ ಬಸ್‌ ಢಿಕ್ಕಿ : ವೈದ್ಯೆ ಸಾವು

ಬಿಎಂಟಿಸಿ ಬಸ್‌ ಢಿಕ್ಕಿ : ವೈದ್ಯೆ ಸಾವು
ಬೆಂಗಳೂರು , ಭಾನುವಾರ, 22 ಡಿಸೆಂಬರ್ 2013 (11:31 IST)
PR
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಅಪಘಾತವಾಗುವುದು ಸಾಮಾನ್ಯವಾಗಿ ಬಿಟ್ಟಿದೆ. ಬಿಎಂಟಿಸಿ ಬಸ್‌ ಪಾದಚಾರಿಗಳಿಗೆ ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆಯುವ ಪ್ರಕರಣ ಇತ್ತಿಚ್ಚೆಗೆ ಹೆಚ್ಚಾಗಿದೆ.

ವೈದ್ಯೆ ಒಬ್ಬಳು ದ್ವಿಚಕ್ರ ವಾಹನದಲ್ಲಿ ಸಾಗುತ್ತಿರುವಾಗ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ವೈದ್ಯೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಯಶಸ್ವಿನಿ (27) ಬೆಂಗಳೂರಿನ ಮಾಗಡಿ ರಸ್ತೆಯ ಅಂಗಳ ಪರಮೇಶ್ವರಿ ದೇಗುಲದ ಬಳಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿರುವಾಗ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Share this Story:

Follow Webdunia kannada