ಬಿಎಸ್​ವೈ, ಬೊಮ್ಮಾಯಿ, ವಿಜಯೇಂದ್ರಗೆ ಬೇಡಿಕೆ

Webdunia
ಗುರುವಾರ, 27 ಏಪ್ರಿಲ್ 2023 (18:40 IST)
ರಾಜ್ಯದಲ್ಲಿ ದಿನೇ ದಿನೇ ವಿಧಾನಸಭಾ ಚುನಾವಣಾ ಅಖಾಡ ರಂಗೇರುತಿದ್ದು, ಮಾಜಿ ಮುಖ್ಯಮಂತ್ರಿ B.S ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಬಿಜಿಪಿ ರಾಜ್ಯಧ್ಯಾಕ್ಷ ವಿಜಯೇಂದ್ರಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಬಿಜೆಪಿಯನ್ನ ಲಿಂಗಾಯತ ವಿರೋಧಿಯೆಂದು ಬಿಂಬಿಸುತ್ತಿರುವ ಕಾಂಗ್ರೆಸ್ ಆರೋಪದಿಂದ ಟೆನ್ಷನ್‌ಗೆ ಒಳಗಾಗಿರುವ ಬಿಜೆಪಿ ಅಭ್ಯರ್ಥಿಗಳು, ತಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ ಮೂವರು ನಾಯಕರಿಗೆ ಆಹ್ವಾನ ಮಾಡಿದ್ದಾರೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದ ಲಿಂಗಾಯತ ಸಮುದಾಯವಿದ್ದು, 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ. ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಮತಗಳು ‘ಕೈ’ ತಪ್ಪುವ ಆತಂಕದಲ್ಲಿರುವ ಬಿಜೆಪಿ ಅಭ್ಯರ್ಥಿಗಳು, ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ, ಬಿಎಸ್‌ ಯಡಿಯೂರಪ್ಪ , ಸಿಎಂ ಬೊಮ್ಮಾಯಿ, B.Y.ವಿಜಯೇಂದ್ರ, ಯತ್ನಾಳ್‌ಗೆ ಆಹ್ವಾನ ನೀಡಿದ್ದು, ತಮ್ಮ ತಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments