Webdunia - Bharat's app for daily news and videos

Install App

ಬಿಜೆಪಿಗೆ ಗೆಲುವು ನಿಶ್ಚಿತ: ಯಡಿಯೂರಪ್ಪ

ಲೋಕಸಭಾ ಚುನಾವಣೆಗೆ ಸಿದ್ಧತೆ

Webdunia
ಶನಿವಾರ, 3 ಜನವರಿ 2009 (20:30 IST)
ರಾಜ್ಯದಲ್ಲಿ ನಡೆದಿರುವ ಎಂಟು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜಯಭೇರಿ ಬಾರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ಬಗ್ಗೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಘಟಕವು ಸರ್ವ ಸನ್ನದ್ಧವಾಗಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಗತಿಯಲ್ಲಿದ್ದು, ಸದ್ಯದಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಬೆಳಗಾವಿಯಲ್ಲಿ ನಡೆದಿರುವ ಚುನಾವಣಾ ಮತಯಂತ್ರದ ಬಸ್ ಅಪಘಾತ ಪ್ರಕರಣದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಕರಣದಲ್ಲಿ ಬಿಜೆಪಿ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments