Webdunia - Bharat's app for daily news and videos

Install App

ಭಯೋತ್ಪಾದನೆ ಹೆಸರಲ್ಲಿ ರಾಜಕೀಯ ಬೇಡ: ಆರ್.ವಿ.

Webdunia
ಗುರುವಾರ, 27 ನವೆಂಬರ್ 2008 (18:28 IST)
ದೇಶದಲ್ಲಿ ಸಂಭವಿಸುತ್ತಿರುವ ಭಯೋತ್ಪಾದನಾ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳದೇ ಒಕ್ಕೊರಲಿನಿಂದ ಇಂತಹ ದುಷ್ಕೃತ್ಯಗಳನ್ನು ಖಂಡಿಸಬೇಕು ಎಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಗುರುವಾರ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಮುಖಂಡರು ಇಂತಹ ಘಟನೆಗಳನ್ನು ಖಂಡಿಸದಿದ್ದರೆ ಭಯೋತ್ಪಾದಕರಿಗೆ ಉತ್ತೇಜನ ನೀಡಿದಂತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಅಥವಾ ಯಾವುದೇ ರಾಜ್ಯಗಳಲ್ಲಿ ಇಂತಹ ಭಯೋತ್ಪಾದಕ ಘಟನೆಗಳು ನಡೆದರೆ ಎಲ್ಲಾ ರಾಜ್ಯ ಸರಕಾರಗಲು ಬೆಂಬಲವಾಗಿ ನಿಲ್ಲಬೇಕು ಎಂದರು.

ಭಯೋತ್ಪಾದಕರು ಈ ದೇಶದ ನೀಚರು, ದೇಶದ್ರೋಹಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ ದೇಶಪಾಂಡೆಯವರು, ಭಯೋತ್ಪಾದನಾ ನಿಗ್ರಹಕ್ಕೆ ದೇಶದ ಜನರು ಜಾಗೃತರಾಗಬೇಕು ಎಂದು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ