Select Your Language

Notifications

webdunia
webdunia
webdunia
webdunia

ಮಂಗಳೂರು-ಬೆಂಗಳೂರು ರೈಲು ಸಂಚಾರ

ಮಂಗಳೂರು-ಬೆಂಗಳೂರು  ರೈಲು ಸಂಚಾರ
ಮಡಿಕೇರಿ , ಗುರುವಾರ, 11 ಅಕ್ಟೋಬರ್ 2007 (17:45 IST)
ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ನ. 15ರೊಳಗೆ ಆರಂಭಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಆರ್. ವೇಲು ಪ್ರಕಟಿಸಿದ್ದಾರೆ.

ಈಗಾಗಲೇ ಮಂಗಳೂರು-ಹಾಸನದ ನಡುವೆ ರೈಲು ಸಂಚಾರವಿದ್ದು, ಹಾಸನ-ಮಂಗಳೂರು ನಡುವಿನ ರೈಲು ಸಂಚಾರಕ್ಕೆ ಮಾರ್ಗ ಸುಗಮಗೊಳಿಸುವ ಕಾರ್ಯ ಭರದಿಂದ ಸಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಕಾಮಗಾರಿ ನ. 15ರ ಒಳಗಾಗಿ ಪೂರ್ಣಗೊಂಡು ಮಂಗಳೂರು-ಬೆಂಗಳೂರು ನಡುವೆ ರೈಲು ಸಂಚಾರ ಪುನರಾರಂಭಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

Share this Story:

Follow Webdunia kannada