Webdunia - Bharat's app for daily news and videos

Install App

ಮಗಳ ಮೇಲೆ 3 ತಿಂಗಳು ಅತ್ಯಾಚಾರವೆಸಗಿದ ಕಾಮುಕ ತಂದೆ

Webdunia
ಸೋಮವಾರ, 31 ಮಾರ್ಚ್ 2014 (15:33 IST)
ಬೆಂಗಳೂರು: ಇಲ್ಲೊಬ್ಬ ಕಾಮುಕ ತಂದೆ ತಾನು ಹುಟ್ಟಿಸಿದ ಮಗಳ ಮೇಲೆ ಮೂರು ತಿಂಗಳ ಕಾಲ ಅತ್ಯಾಚಾರದ ಪೈಶಾಚಿಕ ಕೃತ್ಯವೆಸಗಿದ್ದಾನೆಂದು ಸ್ವತಃ ಮಗಳೇ ಪೊಲೀಸರಿಗೆ ದೂರು ನೀಡಿದ್ದಾಳೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮಗಳು ದೂರು ದಾಖಲಿಸಿದ್ದಾಳೆ. ಪಿಂಟೋ ಸಿಂಗ್ ಎಂಬವ ಬೆಂಗಳೂರಿನ ಎಂಟನೇ ಮೈಲಿ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ 2 ನೇ ಪತ್ನಿ ಜತೆ ವಾಸವಾಗಿದ್ದ. ಕಳೆದ ನಾಲ್ಕು ತಿಂಗಳ ಹಿಂದೆ ಮಗಳಿಗೆ ಹೆಚ್ಚಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಬೆಂಗಳೂರಿಗೆ ಕರೆತಂದಿದ್ದ. ಮಗಳನ್ನು ಶೋಭಾ ಅಪಾರ್ಟ್‌ಮೆಂಟ್‌ಗೆ ಒಯ್ದು ಅಲ್ಲಿ ಮಗಳೆನ್ನುವ ಮಮಕಾರವನ್ನು ಇಟ್ಟುಕೊಳ್ಳದೇ ಅಮಾನುಷವಾಗಿ ಅತ್ಯಾಚಾರವೆಸಗಿದ್ದಾನೆ.

ಪಿಂಟೋ ಸಿಂಗ್ ಬಿಹಾರ ಮೂಲದವನೆಂದು ಹೇಳಲಾಗಿದ್ದು, ಬಿಹಾರಕ್ಕೆ ಹೋಗಿದ್ದ ಅವನನ್ನು ವಾಪಸ್ ಬಂದ ಕೂಡಲೇ ಪೊಲೀಸರು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments