Webdunia - Bharat's app for daily news and videos

Install App

ಮತದಾನ ಪ್ರಕ್ರಿಯೆ ಮುಕ್ತಾಯ: ಸಂಜೆ 5ರವರೆಗೆ ರಾಜ್ಯದಲ್ಲಿ ಶೇ 63.69ರಷ್ಟು ಮತದಾನ

Sampriya
ಶುಕ್ರವಾರ, 26 ಏಪ್ರಿಲ್ 2024 (18:15 IST)
Photo Courtesy X
ಬೆಂಗಳೂರು: ಇಂದು ಬೆಳಗ್ಗೆ 7 ಗಂಟೆಗೆ ಕರ್ನಾಟಕದಲ್ಲಿ ಆರಂಭವಾದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಇಂದು 6 ಗಂಟೆಗೆ ಮುಕ್ತಾಯವಾಗಿದೆ. ರಾಜ್ಯದಾದ್ಯಂತ ಸಂಜೆ 5 ಗಂಟೆಯವರೆಗೆ ಶೇ 63.69ರಷ್ಟು ಮತದಾನವಾಗಿದೆ.

ಇನ್ನೂ ಮತದಾರರು ಉರಿಬಿಸಿಲಿನಿಂದ ತಪ್ಪಿಸಿಕೊಳ್ಳಲು ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿದ್ದರು.  ಇದೀಗ ಮತಗಟ್ಟಲೆಯಲ್ಲಿ ಎಲ್ಲ ಪ್ರಕ್ರಿಯೆಗಳು ಮುಕ್ತಾಯವಾಗಿದೆ.

ಮತದಾನದಲ್ಲಿ ಜನಸಾಮ್ಯಾನರು, ಸಿನಿಮಾರಂಗದವರು, ಕ್ರೀಡಾಪಟುಗಳು, ರಾಜಕೀಯ ನಾಯಕರು ಪಾಲ್ಗೊಂಡಿದ್ದರು. ರಾಜ್ಯದ 14 ಕ್ಷೇತ್ರಗಳಲ್ಲೂ ಬಹತೇಕ ಶಾಂತಿಯುತ ಮತದಾನ ನಡೆದರು, ಕೆಲವಡೆ ಗದ್ದಲ, ಆರೋಪ, ಪ್ರತ್ಯಾರೋಪ ಘಟನೆಗಳು ಬೆಳಕಿಗೆ ಬಂದವು.

ಚಾಮರಾಜನಗರ ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಸಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು, ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಿದ ಘಟನೆ ನಡೆದಿದೆ.

14ಕ್ಷೇತ್ರಗಳ ಶೇಕಡಾವಾರು ಮತದಾನ ಹೀಗಿದೆ:

ಉಡುಪಿ- ಚಿಕ್ಕಮಗಳೂರು: ಶೇ 72.13

ಹಾಸನ: ಶೇ 72.13

ದಕ್ಷಿಣ ಕನ್ನಡ: ಶೇ 71.83.00

ಚಿತ್ರದುರ್ಗ: ಶೇ 67.22

ತುಮಕೂರು: 72.10

ಮಂಡ್ಯ: 74.87

ಮೈಸೂರು: 65.85

ಚಾಮರಾಜನಗರ: 69.60<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments