ಮತ್ತೆ ಮಳೆಯಿಂದ ಮುಳುಗಡೆ ಆಯ್ತು ರಾಜಧಾನಿ

Webdunia
ಸೋಮವಾರ, 5 ಸೆಪ್ಟಂಬರ್ 2022 (20:10 IST)
ಸ್ವಲ್ಪ ದಿನಗಳಿಂದ ಬಿಡುವು ಪಡೆದಿದ್ದ ವರುಣ ಮತ್ತೆ ಅಬ್ಬರಿಸಿ ಬೊಬ್ಬೆರೆದಿದ್ದಾನೆ.ಭಾರೀ ಮಳೆಯಿಂದಾಗಿ ಮತ್ತೆ ಕೆ ಆರ್ ಪುರಂನ್ನ ಮುಖ್ಯ ರಸ್ತೆಗಳು,  ಲೇಔಟ್ ಗಳು ಜಲಾವೃತವಾಗಿದೆ.ಸರ್ಜಾಪುರ ಮುಖ್ಯರಸ್ತೆ, ರೈನ್‌ ಬೋ ಡ್ರೈವ್ ಲೇಔಟ್, ಬೆಳ್ಳಂದೂರು ರಿಂಗ್ ರಸ್ತೆಯಂತೂ ಸಂಪೂರ್ಣವಾಗಿ ಜ್ವಲ ದಿಗ್ಬಂಧನದಿಂದ ಕೂಡಿದೆ.ರಸ್ತೆಯಲ್ಲಿ ಹೆಚ್ಚಾಗಿ ನೀರು ನಿತಿರುವುದರಿಂದ ದ್ವಿಚಕ್ರ ವಾಹನ, ಆಟೋ ರಿಕ್ಷಾ ಗಳು ಕೆಟ್ಟುನಿಂತಿದೆ.
 
ಸರ್ಜಾಪುರ ಮುಖ್ಯರಸ್ತೆಯಲ್ಲಿ ಮಳೆಯಿಂದ ಟ್ರಾಫಿಕ್ ಜಾಮ್ ಆಗಿದ್ದು ,ರಸ್ತೆಯಲ್ಲಿ ಸಂಚಾರಿಸಲು ವಾಹನ ಸವಾರರ ಪರದಾಡುವಂತಾಗಿದೆ.
 
ಕೆ.ಆರ್.ಪುರ, ರಾಮಮೂರ್ತಿ ನಗರ,  ವೈಟ್‌ ಫೀಲ್ಡ್, ಹೊಸಕೋಟೆ ಸುತ್ತಮುತ್ತ ಮತ್ತೆ ಮಳೆಯ ಅಬ್ಬರ ಮುಂದುವರೆಯಲಿದೆ.ಈಗ ಆಗಿರುವ ಮಳೆಯಿಂದ ತತ್ತರಿಸಿದ ಜನರಿಗೆ ವರುಣರಾಯ ಮತ್ತಷ್ಟು ಆತಂಕ ತಂದಿಡಲಿದ್ದಾನೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments