Select Your Language

Notifications

webdunia
webdunia
webdunia
webdunia

ಮುಡಾ ಹಗರಣ: ಸಿಎಂ ಪತ್ನಿ, ಸಚಿವ ಭೈರತಿಗೆ ಬಿಗ್ ರಿಲೀಫ್‌

MUDA Scam, Chief Minister Wife Parvathy,  Minister Byrati Suresh,

Sampriya

ಬೆಂಗಳೂರು , ಸೋಮವಾರ, 27 ಜನವರಿ 2025 (18:36 IST)
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಚಿವ ಭೈರತಿ ಸುರೇಶ್ ಹಾಗೂ ಸಿಎಂ ಪತ್ನಿ ಪಾರ್ವತಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಮುಡಾ ಹಗರಣ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ ನೀಡಿದೆ.

ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಇಡಿ ಸಮನ್ಸ್‌ಗೆ ತಡೆ ನೀಡಿದ್ದು, ಮುಂದಿನ ಆದೇಶದ ವರೆಗೆ ಯಾವುದೇ ವಿಚಾರಣೆ ನಡೆಸದಂತೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿದೆ.

ಈ ಮೂಲಕ ಸಿಎಂ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್‌ಗೆ ರಿಲೀಫ್ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿವಾಳಿ ಸರ್ಕಾರ ಶಿಕ್ಷಕರಿಗೆ ವೇತನ ನೀಡದೆ ಶಿಕ್ಷೆ ನೀಡುತ್ತಿದೆ: ಬಿಜೆಪಿ