Webdunia - Bharat's app for daily news and videos

Install App

ಮುರುಗೇಶ್​ ನಿರಾಣಿ ನಾಮಪತ್ರ ರಿಜೆಕ್ಟ್​​​?

Webdunia
ಶುಕ್ರವಾರ, 21 ಏಪ್ರಿಲ್ 2023 (19:30 IST)
ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ ಮಾಡ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.. ಬೀಳಗಿ ಕ್ಷೇತ್ರದಲ್ಲಿ ಸಚಿವ ಮುರುಗೇಶ ನಿರಾಣಿ ಹಾಗೂ ಸಹೋದರ ಸಂಗಮೇಶ ನಿರಾಣಿ ನಾಮಪತ್ರ ಸಲ್ಲಿಸಿದ್ದಾರೆ.. ಮುರುಗೇಶ್​ ನಿರಾಣಿಗೆ ಬಿಜೆಪಿ ಹೈಕಮಾಂಡ್​​​ ಅಧಿಕೃತ ಅಭ್ಯರ್ಥಿಯೆಂದು ಟಿಕೆಟ್​ ನೀಡಿದೆ.. ಆದರೆ ಸಂಗಮೇಶ ನಿರಾಣಿ ಸಹ ಬಿಜೆಪಿ ಅಭ್ಯರ್ಥಿಯೆಂದು ನಾಮಪತ್ರ ಸಲ್ಲಿಸಿದ್ದು, ಕುತೂಹಲ ಮೂಡಿಸಿದೆ.. ಮುರುಗೇಶ್​​ ನಿರಾಣಿ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕದಿಂದ ಸಹೋದರ ನಾಮಪತ್ರ ಸಲ್ಲಿಸಿರುವ ಸಾಧ್ಯತೆಯಿದೆ.. ಮುರುಗೇಶ್​ ನಿರಾಣಿ ನಾಮಪತ್ರದ ಅಫಿಡವಿಟ್​ನಲ್ಲಿ ತಪ್ಪು ಮಾಹಿತಿ ನೀಡಿರುವ ಆರೋಪ ಕೇಳಿ ಬಂದಿದೆ.. ತೆರಿಗೆ ಪಾವತಿ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ, ರೈತ ಸಂಘದ ಬೆಂಬಲಿತ ಅಭ್ಯರ್ಥಿ ಯಲ್ಲಪ್ಪ ಹೆಗಡೆ ಆರೋಪಿಸಿದ್ದಾರೆ.. ಆಫಿಡವಿಟ್​ನಲ್ಲಿ ಯಾವುದೇ ತೆರಿಗೆ ಪಾವತಿ ಬಾಕಿ ಇಲ್ಲ ಎಂದು ಮುರುಗೇಶ್ ನಿರಾಣಿ ತೋರಿಸಿದ್ದಾರೆ. ಈ ಬಗ್ಗೆ ದೂರು ನೀಡಲು ರೈತ ಸಂಘದ ಬೆಂಬಲಿತ ಅಭ್ಯರ್ಥಿ ಯಲ್ಲಪ್ಪ ಹೆಗಡೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

ಮುಂದಿನ ಸುದ್ದಿ
Show comments