Webdunia - Bharat's app for daily news and videos

Install App

ಮೂವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಯತ್ನ: ಪ್ರಿನ್ಸಿಪಾಲ್ ಬಂಧನ

Webdunia
ಮಂಗಳವಾರ, 1 ಏಪ್ರಿಲ್ 2014 (17:12 IST)
ಕೆ.ಆರ್. ಪೇಟೆ: ಮೂವರು ವಿದ್ಯಾರ್ಥಿನಿಯರ ಮೇಲೆ ಶಾಲೆಯ ಪ್ರಿನ್ಸಿಪಾಲರೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೆ.ಆರ್. ಪೇಟೆಯ ಶಾಲೆಯೊಂದರಲ್ಲಿ ನಡೆದಿದೆ. ಕೆ.ಆರ್.ಪೇಟೆ ಬಲ್ಲೇನಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಮುಖ್ಯಶಿಕ್ಷಕ ಚಂದ್ರುವನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮಾಲತಿ ಶಾಲೆಗೆ ಭೇಟಿ ನೀಡಿ ತನಿಖೆ ಮಾಡಿದರು.

ಅಧಿಕಾರಿಗಳು ಶಾಲೆಯ ಮಕ್ಕಳಿಂದ ಮಾಹಿತಿ ಪಡೆದರು. ಪ್ರಿನ್ಸಿಪಾಲರು 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳನ್ನು ಕೊಠಡಿಗೆ ಕರೆಸಿ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ