ಮೈಸೂರಿನಲ್ಲಿ ಶ್ರೀರಾಮನ ಹಾಡು ಹಾಡಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗಳಿಂದ ಗಲಾಟೆ

Sampriya
ಗುರುವಾರ, 9 ಮೇ 2024 (16:45 IST)
Photo Courtesy X
ಮೈಸೂರು: ಇಲ್ಲಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಖ್ಯಾತ ಗಾಯಕ ಶ್ರೀಹರ್ಷ ಅವರು ಜೈ ಶ್ರೀರಾಮ್ ಹಾಡಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ಗಾಯಕ ಶ್ರೀಹರ್ಷ ಅವರನ್ನು ಸಮಾರಂಭಕ್ಕೆ ಆಹ್ವಾನಿಸಿದ್ದು, ಈಓ ವೇಳೆ ಅವರು  ಜಯತು ಜಯತು ಜೈ ಶ್ರೀರಾಮ್ ಎಂದು ಹಾಡಿದರು. ಇದಕ್ಕೆ ಅಡ್ಡಿಪಡಿಸಿದ ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆ.

ಈ ವೇಳೆ ಹಿಂದೂ ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಗಲಾಟೆ ಶುರುವಾಗುತ್ತಿದಂತೆ ಪೊಲೀಸರು ಸ್ಟೇಡಿಯಂಗೆ ಬಂದು ವಿದ್ಯಾರ್ಥಿಗಳನ್ನು ಅಲ್ಲಿಂದ ಕಳುಹಿಸಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ. ಇವರ ಹಾವಳಿ ಜಾಸ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಪ್ರತಾಪ್ ಎಲ್ಸ್‌ನಲ್ಲಿ ಫೋಟೋ ಹಂಚಿ ಬರೆದುಕೊಂಡಿದ್ದಾರೆ. ನಿನ್ನೆ ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಖ್ಯಾತ ಗಾಯಕ ಶ್ರೀಹರ್ಷ ಅವರು "ಜಯತು ಜಯತು ಜೈ ಶ್ರೀರಾಮ್" ಎಂದು ಹಾಡಿದಾಗ ಕಾರ್ಯಕ್ರಮವನ್ನು ಹಾಳುಗೆಡವಿದ್ದಲ್ಲದೆ ಒಬ್ಬ ಹಿಂದೂ ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ಇದನ್ನೆಲ್ಲಾ ನೋಡಿಯೂ  ಕೈಕಟ್ಟಿ ಕುಳಿತುಕೊಳ್ಳಬೇಕಾ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments