Webdunia - Bharat's app for daily news and videos

Install App

ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿಧನ

Webdunia
ಮಂಗಳವಾರ, 10 ಡಿಸೆಂಬರ್ 2013 (16:08 IST)
PR
ಮೈಸೂರು ರಾಜವಂಶಸ್ಥ, ಮಾಜಿ ಸಂಸದ, ಕೆಸಿಎ ಅಧ್ಯಕ್ಷ ಶ್ರೀಕಂಠದತ್ತ ನರಸಿಂಹರಾಜ ಒಡೆಯವರು ಅವರು ತೀವ್ರ ಹೃದಯಾಘಾತದಿಂದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

60 ವರ್ಷದ ಒಡೆಯರ್ ಅವರು ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1953 ರ ಫೆಬ್ರುವರಿ 20ರಂದು ಜನಸಿದ್ದ ಒಡೆಯರ್ ಅವರು ಇತ್ತೀಚೆಗಷ್ಟೆ ಕೆಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಮೈಸರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿಯೂ ಒಡೆಯರ್ ಆಯ್ಕೆಯಾಗಿದ್ದರು.

1399 ರಿಂದ 1950ರವರೆಗೂ ಒಡೆಯರ್ ವಂಶ ಮೈಸೂರು ಸಂಸ್ಥಾನದಲ್ಲಿ ಆಡಳಿತ ನಡೆಸುತ್ತಿತ್ತು. 1974ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಸಾಂಪ್ರದಾಯಿಕವಾಗಿ ಮಹಾರಾಜ ಪಟ್ಟ ಅಲಂಕರಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments