Webdunia - Bharat's app for daily news and videos

Install App

ಮೊದಲು ಹಲ್ಲೆ ಮಾಡಿದ್ದೇ ಸಂಗೀತಾ..!

Webdunia
ಮಂಗಳವಾರ, 17 ಮೇ 2022 (20:22 IST)
ಬಾಗಲಕೋಟೆಯಲ್ಲಿ ವಕೀಲೆ ಸಂಗೀತಾ ಶಿಕ್ಕೇರಿ ಮೇಲಿನ ಹಲ್ಲೆ ಪ್ರಕರಣ ತಿರುವು ಪಡೆದುಕೊಂಡಿದೆ. ವಕೀಲೆ ಸಂಗೀತಾ ಮೇಲೆ ಹಲ್ಲೆ ಮಾಡಿದ್ದ ಮಹಾಂತೇಶ್ ಚೊಳಚಗುಡ್ಡಗೆ ವಕೀಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ  ಹೊಡೆದಿರುವ ವಿಡಿಯೋ ಈಗ ಬಹಿರಂಗಗೊಂಡಿದೆ.. ಮೇ 14ರಂದು ವೀರಭದ್ರೇಶ್ವರ ಗಿಫ್ಟ್​ ಸೆಂಟರ್ ಮಾಲೀಕ ಮಹಾಂತೇಶ ಚೋಳಚಗುಡ್ಡ, ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ರು..ಆದ್ರೆ, ಮಹಾಂತೇಶ್ ಹಲ್ಲೆ ಮಾಡುವುದಕ್ಕಿಂತ ಮುಂಚೆ ಅದೇ ದಿನ ವಕೀಲೆ ಸಂಗೀತಾ, ಮಹಾಂತೇಶ್ ಗಿಫ್ಟ್​​ ಸೆಂಟರ್ ಬಳಿ ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಲಭ್ಯವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments