Webdunia - Bharat's app for daily news and videos

Install App

ಯಾರೋ ಮಾಡಿದ ತಪ್ಪಿಗೆ ನಾನು ಶಿಕ್ಷೆ ಅನುಭವಿಸಿದೆ: ಚಿತ್ರ ನಟಿ ಶ್ರುತಿ

Webdunia
ಶುಕ್ರವಾರ, 20 ಸೆಪ್ಟಂಬರ್ 2013 (15:21 IST)
PR
PR
ಬೆಂಗಳೂರ ು: ಚಿತ್ರನಟಿ ಶ್ರುತಿ-ಚಂದ್ರಚೂಡ್ ಮದುವೆಯನ್ನು ರದ್ದು ಮಾಡಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ತೀರ್ಪು ನೀಡಿದೆ. ವಿವಾಹ ರದ್ದು ಕೋರಿ ಚಂದ್ರಚೂಡ್ ಅವರ ಮೊದಲ ಪತ್ನಿ ಮಂಜುಳಾ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಚಂದ್ರಚೂಡ್ ಮೊದಲ ಪತ್ನಿ ಮಂಜುಳಾಗೆ ವಿಚ್ಛೇದನ ನೀಡದೇ ಎರಡನೇ ಮದುವೆಯಾಗಿರುವುದು ಕಾನೂನುಬಾಹಿರವೆಂದು ಪತ್ನಿ ಮಂಜುಳಾ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಶ್ರುತಿ ಕೂಡ ಈ ವಿವಾಹ ರದ್ಧತಿಗೆ ಆಕ್ಷೇಪಣೆ ಇಲ್ಲವೆಂದೂ ತಿಳಿಸಿದ್ದರು. ಚಂದ್ರಚೂಡ್ ಸಹ ವಿವಾಹ ರದ್ದತಿಗೆ ಆಕ್ಷೇಪವಿಲ್ಲವೆಂದು ತಿಳಿಸಿದ್ದರು.

ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಈ ಮದುವೆ ರದ್ದು ಮಾಡಿದ ತೀರ್ಪು ನೀಡಿದೆ. ಈ ತೀರ್ಪಿನಿಂದ ತಮ್ಮ ನೋವು ಕಡಿಮೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನನ್ನಿಂದ ಇನ್ನೊಬ್ಬರಿಗೆ ಅನ್ಯಾಯವಾಗುವುದು ನನಗೆ ಸಹಿಸಲು ಸಾಧ್ಯವಾಗಲಿಲ್ಲ. ಯಾರೋ ಮಾಡಿದ ತಪ್ಪಿಗೆ ನಾನು ಶಿಕ್ಷೆ ಅನುಭವಿಸಿದಂತಾಯಿತು ಎಂದು ಶ್ರುತಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments