ಯಾವ ಒಬಿಸಿ ಸಮುದಾಯದಿಂದ ಕಿತ್ತು ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೀರಿ- ತೇಜಸ್ವಿಸೂರ್ಯ

Webdunia
ಬುಧವಾರ, 29 ಮಾರ್ಚ್ 2023 (14:00 IST)
ಸಿಎಂ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸ ಎಂದು ಸಂಸದ ತೇಜಸ್ವಿಸೂರ್ಯ ಹೇಳಿದ್ರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಈ ನಿರ್ಧಾರದಿಂದ ಇಲ್ಲಿನವರೆಗೆ ಯಾವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿರಲಿಲ್ಲವೋ ಅವರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿದೆ. ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ಧೋರಣೆ ಎಲ್ಲರಲ್ಲಿ ಆಶ್ಚರ್ಯ ತಂದಿದೆ. ಅದು ಅಸಹ್ಯ ತರಿಸುವಂತಿದೆ ಎಂದು ಆಕ್ಷೇಪಿಸಿದರು.....ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ 4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ ನೀಡಿದ್ದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಹಾಗಾಗಿ ಮತ್ತೆ ಅಧಿಕಾರಕ್ಕೆ ಬಂದರೆ ಮತ್ತೆ ಶೇ 4 ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಅಚ್ಚರಿ ತರುವಂತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments