Webdunia - Bharat's app for daily news and videos

Install App

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 18 ರಿಂದ 20 ಸ್ಥಾನಗಳಲ್ಲಿ ಗೆಲುವು: ಸಿಎಂ

Webdunia
ಗುರುವಾರ, 17 ಏಪ್ರಿಲ್ 2014 (14:49 IST)
PR
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 18 ರಿಂದ 20 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯನ ಹುಂಡಿ ಗ್ರಾಮದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಮೋದಿ ಅಲೆ ಬಿಜೆಪಿ ಅಲೆಯಿಲ್ಲ. ಇಲ್ಲಿ ಕೇವಲ ಕಾಂಗ್ರೆಸ್ ಪಕ್ಷದ ಅಲೆಯಿದೆ ಎಂದರು.

ಲೋಕಸಭಾ ಚುನಾವಣಾ ಫಲಿತಾಂಶ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವಾಗಲಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸುಲಭವಾಗಿ ಜಯಗಳಿಸಲಿದ್ದಾರೆ. ಮೋದಿ ಅಲೆ ಬಿಜೆಪಿ ಅಲೆ ಚುನಾವಣೆಯಲ್ಲಿ ಧೂಳಿಪಟವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮೀಕ್ಷೆಗಳು ಕೆಲವು ಬಾರಿ ನಿಜವಾಗಿವೆ.ಕೆಲವು ಬಾರಿ ಸುಳ್ಳಾಗಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿದ್ದವು.ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments