Webdunia - Bharat's app for daily news and videos

Install App

ವಿದ್ಯುತ್ ತಂತಿ ಹರಿದು 15 ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ.

Webdunia
ಗುರುವಾರ, 13 ಫೆಬ್ರವರಿ 2014 (10:11 IST)
PR
PR
ಮನೆಗಳ ಮೇಲೆ ವಿದ್ಯುತ್ ತಂತಿ ಬಿದ್ದು 15 ಕ್ಕೂ ಹೆಚ್ಚು ಮನೆಗಳ ಪೀಠೋಪಕರಣಗಳು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲ್ಲೂಕಿನ ಚಿಕ್ಕಕೊಣತಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ 5 ಗಂಟೆಗೆ ಶಾರ್ಟ ಸರ್ಕ್ಯುಟ್ ನಿಂದಾಗಿ ಈ ಅವಘಡ ಸಂಭವಿಸಿದೆ. 1 ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಇನ್ನೊಂದು ಮನೆಗೆ ಭಾಗಶಃ ಹಾನಿಯಾಗಿದೆ.

50 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಹೀರೆಕೆರೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಯು ಬಿ ಬಣಕಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments