ಶಾಸಕ ದಡೇಸುಗೂರಿಗೆ ಟಿಕೆಟ್​ ಮಿಸ್​?

Webdunia
ಸೋಮವಾರ, 3 ಏಪ್ರಿಲ್ 2023 (19:40 IST)
ಕೊಪ್ಪಳದಲ್ಲಿ ಜನಮತವಿರದ ಹಾಲಿ ಶಾಸಕರಿಗೆ BJP ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕೋ ಸಾಧ್ಯತೆ ಹೆಚ್ಚಾಗಿದೆ. ಕನಕಗಿರಿ ಕ್ಷೇತ್ರದ BJP ಹಾಲಿ ಶಾಸಕ ಬಸವರಾಜ ದಡೇಸುಗೂರು ಪರ ಜನ ಒಲವು ಹೊಂದಿಲ್ಲ. ಈ ಹಿನ್ನೆಲೆಯಲ್ಲಿ BJP ಹೈಕಮಾಂಡ್​​​ ಬೇರೆ ಮುಖಕ್ಕೆ ಮಣೆ ಹಾಕಲಿದೆ ಎನ್ನಲಾಗಿದೆ. ಶಾಸಕ ಬಸವರಾಜ್​​ ದಡೇಸುಗೂರು ಮೇಲೆ ಅನೇಕ ಆರೋಪಗಳಿದ್ದು, ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡದಿರಲು BJP ಚಿಂತನೆ ನಡೆಸಿದೆ ಎನ್ನಲಾಗಿದೆ.. BJP ಟಿಕೆಟ್​ ಆಕಾಂಕ್ಷಿಗಳಾದ ಗಾಯಿತ್ರಿ ತಿಮ್ಮಾರೆಡ್ಡಿ ಅಥವಾ ಧರ್ಮಣ್ಣಗೆ ಟಿಕೆಟ್ ಫೈನಲ್ ಆಗೋ ಸಾಧ್ಯತೆ ಇದೆ.. BJP ಈಗಾಗಲೇ ಕ್ಷೇತ್ರದಲ್ಲಿ ಸರ್ವೆ ಮಾಡಿದೆ. ಬಿಜೆಪಿ ಸರ್ವೇಯಲ್ಲಿ ಮೊದಲ ಸ್ಥಾನದಲ್ಲಿರೋರಿಗೆ ಟಿಕೆಟ್ ಫೈನಲ್ ಮಾಡಲು BJP ವರಿಷ್ಠರು ತಯಾರಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments