Webdunia - Bharat's app for daily news and videos

Install App

ಶಿವಮೊಗ್ಗದಲ್ಲಿ ಅಮಿತ್​ ಶಾ ರೋಡ್​​ ಶೋ

Webdunia
ಸೋಮವಾರ, 1 ಮೇ 2023 (19:40 IST)
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹಾವೇರಿಯ ರಾಣೇಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.. ಮಧ್ಯಾಹ್ನ 3 ಗಂಟೆಗೆ ರಾಣೇಬೆನ್ನೂರಿನಲ್ಲಿ ಅಮಿತ್​ ಶಾ ಅಬ್ಬರದ ಪ್ರಚಾರ ನಡೆಸಲಿದ್ದಾರೆ.. ಹಾವೇರಿಯ KEB ಪೋಸ್ಟ್ ಸರ್ಕಲ್​ನಿಂದ ಬಸ್ ಸ್ಟಾಂಡ್ ವೃತ್ತದವರೆಗೂ ಅಮಿತ್​ ಶಾ ರೋಡ್ ಶೋ ನಡೆಸಲಿದ್ದಾರೆ. ಮೊನ್ನೆಯಷ್ಟೆ ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಜ್ಜನರ ಪರ ಕ್ಯಾಂಪೇನ್ ಮಾಡಿದ್ದರು. ಇನ್ನು ಶಿವಮೊಗ್ಗದಲ್ಲಿಯೂ ಕೂಡ ಅಮಿತ್​​​ ಶಾ ರೋಡ್​ ಶೋ ನಡೆಸಲಿದ್ದಾರೆ.. ಶಿವಪ್ಪನಾಯಕ ವೃತ್ತದಿಂದ ಲಕ್ಷ್ಮಿ ಟಾಕೀಸ್​ವರೆಗೆ ಅಮಿತ್​ ಶಾ ರೋಡ್ ಶೋ ನಡೆಸಲಿದ್ದಾರೆ.. ಶಿವಪ್ಪನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ನೆಹರೂ ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲು ವೃತ್ತ, ಲಕ್ಷ್ಮಿ ಟಾಕೀಸ್​ವರೆಗೆ ಅಮಿತ್​ ಶಾ ರೋಡ್ ಶೋ ನಡೆಸಲಿದ್ದಾರೆ.. ಇಂದು ಸಂಜೆ 6 ಗಂಟೆಗೆ ರೋಡ್ ಶೋ ಆರಂಭವಾಗಲಿದೆ. ರೋಡ್ ಶೋ ಸಾಗುವ ಮಾರ್ಗದಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ರೋಡ್ ಶೋ‌ನಲ್ಲಿ ಭಾಗವಹಿಸುವ ಕಾರ್ಯಕರ್ತರ ವಾಹನಗಳ ಪಾರ್ಕಿಂಗ್​​ಗೆ ಫ್ರೀಡಂ ಪಾರ್ಕ್, NES ಮೈದಾನ, ಸೈನ್ಸ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ಮುಂದಿನ ಸುದ್ದಿ
Show comments