ಹಾನಗಲ್​​ ‘ಕೈ’ ಟಿಕೆಟ್​ಗೆ ಮನೋಹರ್​ ಲಾಭಿ

Webdunia
ಮಂಗಳವಾರ, 21 ಮಾರ್ಚ್ 2023 (05:10 IST)
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಲಾಭಿ ಜೋರಾಗೇ ನಡೀತಿದೆ.. ಮಾಜಿ ಸಚಿವ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಕಾಂಗ್ರೆಸ್​​ ಟಿಕೆಟ್ ಆಕಾಂಕ್ಷಿ ಮನೋಹರ್​​ ತಹಶೀಲ್ದಾರ್​​ ದೆಹಲಿ ನಾಯಕರನ್ನು ಭೇಟಿಯಾಗಿ ಟಿಕೆಟ್​ಗಾಗಿ ಲಾಭಿ ನಡೆಸಿದ್ದಾರೆ. ಹಾನಗಲ್ ಕ್ಷೇತ್ರದ ‘ಕೈ’ ಟಿಕೆಟ್​ಗಾಗಿ ಮನೋಹರ್ ತಹಶೀಲ್ದಾರ್​​ ಕಸರತ್ತು ನಡೆಸಿದ್ದಾರೆ.. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿರುವ ಅವರು, ನನ್ನದು ಕೊನೆಯ ಚುನಾವಣೆ, ಈ ಬಾರಿ ನನಗೆ ಟಿಕೆಟ್ ಕೊಡಿ.. ನನಗೆ ಕೊಡದಿದ್ದರು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಅವರು ಒತ್ತಾಯಿಸಿದ್ದಾರೆ. AICC ಪಟ್ಟಿಯಲ್ಲಿ ಶಾಸಕ ಶ್ರೀನಿವಾಸ್ ಮಾನೆ ಹೆಸರು ಔಟ್ ಆಗುತ್ತಾ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments