ಹಾಸನದಲ್ಲಿ ಮುಂದುವರಿದ ಮಳೆ ಅಬ್ಬರ

Webdunia
ಶುಕ್ರವಾರ, 12 ಆಗಸ್ಟ್ 2022 (17:51 IST)
ಮಲೆನಾಡು ಭಾಗದಲ್ಲಿ ಮುಂದುವರೆದ ಭಾರೀ ಮಳೆ ಅಬ್ಬರದಿಂದ ಹಾಸನ‌ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜಂಬರಡಿ ಕಿರು ಸೇತುವೆ ಜಲಾವೃತವಾಗಿದೆ. ಮಳೆ ಅವಾಂತರದಿಂದ ಚಿತ್ತನ ಹಳ್ಳ ಉಕ್ಕಿ ಹರಿದು ರಸ್ತೆ ಮೇಲೆ ನೀರು ಹರಿಯುತ್ತಿದೆ. ನೆನ್ನೆ ಭಾರಿ ಪ್ರಮಾಣದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಗ್ರಾಮಸ್ಥರು ಶಾಲಾ ಮಕ್ಕಳನ್ನ ಜೆಸಿಬಿ ಮೂಲಕ ರಸ್ತೆ ದಾಟಿಸಿದ್ದಾರೆ. ಪ್ರವಾಹ ಮುಂದುವರೆದ ಹಿನ್ನೆಲೆ  ಮುಂಜಾಗ್ರತಾ ಕ್ರಮವಾಗಿ ಇಂದು ಸಕಲೇಶಪುರ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸತತವಾಗಿ 12 ದಿನಗಳಿಂದ ಅಬ್ಬರಿಸುತ್ತಿರೋ ಮಳೆಯಿಂದ ಚಿತ್ತನ ಹಳ್ಳ ಉಕ್ಕಿ ಹರಿದ ಪರಿಣಾಮ‌ ಹಾನಬಾಳು ಮತ್ತು ಜಂಬರಡಿ, ರಾಗಿಗುಡ್ಡ ನಡುವೆ ಸಂಚರಿಸಲು ಜನರ ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments