ಹುಲಿ ಎದುರು ಪ್ರಾಣ ಉಳಿಸಿಕೊಂಡ ಕೋತಿ

Webdunia
ಶನಿವಾರ, 1 ಅಕ್ಟೋಬರ್ 2022 (20:02 IST)
ತನ್ನನ್ನು ಬೇಟೆಯಾಡಲು ಬಂದಿರುವ ಹುಲಿಯನ್ನು ಮರದಿಂದ ಉಪಾಯವಾಗಿ ನೆಲಕ್ಕೆ ಬೀಳಿಸುತ್ತದೆ. ಈ ಬುದ್ಧಿವಂತ ಕೋತಿ. ಹುಲಿ ಎಷ್ಟೇ ಬಲಶಾಲಿಯಾದರೂ ಕೋತಿ ಧೈರ್ಯಗೆಡದೆ, ತನ್ನ ಬುದ್ಧಿಶಕ್ತಿಯಿಂದ ತನ್ನನ್ನು ತಾನು ಪಾರುಮಾಡಿಕೊಳ್ಳುವುದರ ಬಗ್ಗೆ ಯೋಚಿಸುತ್ತದೆ. ತಕ್ಷಣವೇ ಕೋತಿ ಎದುರಿನ ಕೊಂಬೆಗೆ ಹಾರಿ ಜೋತುಬೀಳುತ್ತದೆ. ಇನ್ನೇನು ತಾನು ಕೆಳಗೆ ಬಿದ್ದೇ ಹೋಗುತ್ತೇನೆ ಎಂಬಂತೆ ನಟಿಸುತ್ತದೆ. ಇದೇ ಸರಿಯಾದ ಸಮಯ ಎಂದು ಹುಲಿ ಕೋತಿಯ ಮೇಲೆ ಆಕ್ರಮಣ ಮಾಡಬೇಕೆನ್ನುವ ಹೊತ್ತಿಗೆ ಕೋತಿ ಪಕ್ಕದ ಕೊಂಬೆಗೆ ಹಾರಿಬಿಡುತ್ತದೆ. ಬೇಟೆ ತಪ್ಪಿಸಿಕೊಂಡ ಹುಲಿ ಮರದಿಂದ ಧೊಪ್ಪನೆ ನೆಲಕ್ಕೆ ಬೀಳುತ್ತದೆ. ಈ ವಿಡಿಯೋವನ್ನು 
IAS ಅಧಿಕಾರಿ ಅವನೀಶ್ ಶರಣ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಾಲತ್ ಕಾ ‘ಶಿಕಾರ್’ ಎಂಬ ಶೀರ್ಷಿಕೆ ಇದಕ್ಕಿದೆ. ಸುಮಾರು ಒಂದೂ ಮುಕ್ಕಾಲು ಲಕ್ಷದಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments