Webdunia - Bharat's app for daily news and videos

Install App

ಹೊಸ ವರ್ಷದಲ್ಲಿ ಹೊಸ ಸುದ್ದಿ ಕೊಡ್ತೇನೆ: ಯಡಿಯೂರಪ್ಪ

Webdunia
ಶುಕ್ರವಾರ, 27 ಡಿಸೆಂಬರ್ 2013 (16:09 IST)
PR
PR
ಬೆಂಗಳೂರು: ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಲ್ಲ. ಹೊಸ ವರ್ಷಕ್ಕೆ ಹೊಸ ನಿರ್ಧಾರವನ್ನು ಕೈಗೊಳ್ತೇನೆ. ನಾನು ಅದರ ಬಗ್ಗೆ ಯೋಚನೆ ಮಾಡಿದ್ದೇನೆ ಎಂದು ಹೇಳುವ ಮೂಲಕ ಯಡಿಯೂರಪ್ಪ ಕೆಜೆಪಿಗೆ ಸಭೆಯಲ್ಲಿ ಬಿಜೆಪಿಗೆ ಸೇರುವ ಮುನ್ಸೂಚನೆ ನೀಡಿದ್ದಾರೆ. ಪ್ರಚಲಿತ ರಾಜಕೀಯದ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಿದ್ದೇನೆ. ಇನ್ನು ಮೂರು ದಿನದಲ್ಲಿ ಬಿಜೆಪಿ ಸೇರ್ಪಡೆ ಕುರಿತು ನಿರ್ಧಾರ ತೆಗೆದುಕೊಳ್ತೇನೆ ಎಂದು ಹೇಳಿದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪರಿಸ್ಥಿತಿಯನ್ನು ಅರಿತುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ದೇಶದಲ್ಲಿ ನರೇಂದ್ರ ಮೋದಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ ಹೊಸ ವರ್ಷದಲ್ಲಿ ಹೊಸ ಸುದ್ದಿ ಕೊಡ್ತೇನೆ ಎಂದು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments