‘ಶಶಿಕಲಾರಿಂದ ಒಂದು ಬಿಸ್ಕಟ್ ಕೂಡಾ ತೆಗೆದುಕೊಂಡಿಲ್ಲ’

Webdunia
ಗುರುವಾರ, 13 ಜುಲೈ 2017 (11:25 IST)
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ನಟರಾಜನ್ ಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂಬ ಕಾರಾಗೃಹ ಉಪಮಹಾ ನಿರೀಕ್ಷಕಿ ರೂಪಾ ಅವರ ಆರೋಪಗಳನ್ನು ಡಿಜಿಪಿ ಸತ್ಯನಾರಾಯಣ ತಳ್ಳಿ ಹಾಕಿದ್ದಾರೆ.


ಶಶಿಕಲಾರಿಂದ 2 ಕೋಟಿ ರೂ. ಲಂಚ ಪಡೆದಿದ್ದಾರೆಂಬ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸತ್ಯನಾರಾಯಣ ‘ನನ್ನ ಬಗ್ಗೆ ಮಾಧ್ಯಮಗಳಲ್ಲಿ ಬೇಕಾಬಿಟ್ಟಿ ಮಾತನಾಡಲು ರೂಪಾ ಯಾರು? ಶಶಿಕಲಾರಿಂದ ನಾನು 2 ಕೋಟಿಯಲ್ಲ, ಒಂದು ಬಿಸ್ಕತ್ತನ್ನೂ ಪಡೆದಿಲ್ಲ’ ಎಂದು ಸತ್ಯನಾರಾಯಣ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಸತ್ಯನಾರಾಯಣ ನನ್ನ ಮೇಲಿನ ಆರೋಪಗಳ ತನಿಖೆಗೆ ಸಿದ್ಧ ಎಂದಿದ್ದಾರೆ. ನನ್ನ ವಿರುದ್ಧ ರೂಪಾ ಪಿತೂರಿ ನಡೆಸಿದ್ದಾರೆ ಎಂದು ಅವರು ತಿರುಗೇಟು ನೀಡಿದ್ದಾರೆ. ಅತ್ತ ಡಿಐಜಿ ರೂಪಾ ಕೂಡಾ ತನಿಖೆಯಾಗಲಿ ಎಂದಿದ್ದಾರೆ. ಅಂತೂ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ನಡುವಿನ ವೈಯಕ್ತಿಕ ಸಮರದಿಂದಾಗಿ ಪೊಲೀಸ್ ಇಲಾಖೆಯ ಮಾನ ಹರಾಜಾಗುತ್ತಿರುವುದಂತೂ ಸುಳ್ಳಲ್ಲ.

ಇದನ್ನೂ ಓದಿ.. ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಯ್ಕೆ ಹಿಂದಿದೆಯಾ ದೊಡ್ಡ ರಹಸ್ಯ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments