Webdunia - Bharat's app for daily news and videos

Install App

₹2 ಕೋಟಿ ವಂಚನೆ ಪ್ರಕರಣ: ಪ್ರಹ್ಲಾದ್ ಜೋಶಿ ಅಣ್ಣ, ಅಣ್ಣನ ಪುತ್ರ ಪೊಲೀಸ್ ವಶಕ್ಕೆ

Sampriya
ಶನಿವಾರ, 19 ಅಕ್ಟೋಬರ್ 2024 (15:31 IST)
ಬೆಂಗಳೂರು: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ₹2ಕೋಟಿ ವಂಚನೆ ಆರೋಪದ ಮೇರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ದೂರಿನ ಮೇರೆಗೆ ಬಸವೇಶ್ವನಗರ ಠಾಣೆ ಪೊಲೀಸರು ಆರೋಪಿಗಳನ್ನು ಇಂದು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಟಿಕೆಟ್ ಕೊಡಿಸುವುದಾಗಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ  ಮಾಜಿ ಶಾಸಕ ದೇವಾನಂದಗ್ ಫೂಲ್ ಸಿಂಗ್ ಚವ್ಗಾಭ್ ಅವರಿಂದ ₹2ಕೋಟಿ ಸುಲಿಗೆ ನಡೆಸಿದ್ದ ಆರೋಪದಲ್ಲಿ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದ  ಹಾಗೇ ಗೋಪಾಲ ಜೋಶಿ ನಾಪತ್ತೆಯಾಗಿದ್ದರು. ಇದೀಗ ಇವರನ್ನು ಕೊಲ್ಲಾ‍ಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments